ಪೊಲೀಸರ ಸಮ್ಮುಖದಲ್ಲೇ ಪ್ರೇಮಿಗಳನ್ನು ಬೇರೆ ಮಾಡಿದ ಸಂಬಂಧಿಕರು: ಮದ್ವೆಯಾಗಿದ್ರೂ ಬಿಡಲಿಲ್ಲ…

ಮೈಸೂರು: ಪ್ರೀತಿಸುವವರು ತಮಗೆ ಮನೆಯವರು ಅಡ್ಡಿಯಾದರೆ ಮೊದಲು ಪೊಲೀಸ್ ಠಾಣೆಗೆ ಹೋಗಿ ನೆರವು ಪಡೆದು ಮೊದಲು ಮದುವೆಯಾಗಿ ಬಿಡುತ್ತಾರೆ. ಹೀಗೆ ಪೊಲೀಸ್ ಠಾಣೆಯಲ್ಲೇ ಅದೆಷ್ಟೋ ಪ್ರೇಮವಿವಾಹಗಳು ಆದ ಉದಾಹರಣೆಗಳಿವೆ. ಆದರೆ ಇಲ್ಲೊಂದು ಕಡೆ ಪೊಲೀಸರ ಸಮ್ಮುಖದಲ್ಲೇ ಪ್ರೇಮಿಗಳನ್ನು ಬೇರೆ ಮಾಡಲಾಗಿದೆ. ಮದುವೆಯಾಗಿದ್ದರೂ ಬಿಡದೆ ಹುಡುಗನಿಗೆ ಹೊಡೆದು ಹುಡುಗಿಯನ್ನು ಕರೆದೊಯ್ಯಲಾಗಿದೆ. ಮೈಸೂರು ಜಿಲ್ಲೆಯ ಹುಣಸೂರಿನ ಕೆಫೆ ಕಾಫಿ ಡೇ ಬಳಿ ಈ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿ ಗ್ರಾಮದ ಅಭಿಷೇಕ್ ಮತ್ತು … Continue reading ಪೊಲೀಸರ ಸಮ್ಮುಖದಲ್ಲೇ ಪ್ರೇಮಿಗಳನ್ನು ಬೇರೆ ಮಾಡಿದ ಸಂಬಂಧಿಕರು: ಮದ್ವೆಯಾಗಿದ್ರೂ ಬಿಡಲಿಲ್ಲ…