ಅಂಧರಿಗಾಗಿ ಪ್ರಾಮಿಸ್ಡ್ ನೇಷನ್ ಪುಸ್ತಕ ಬಿಡುಗಡೆ; ಪ್ರಧಾನಿ ನರೇಂದ್ರ ಮೋದಿ ಕುರಿತ ಚಿತ್ರಣವುಳ್ಳ ಪುಸ್ತಕ

ನವದೆಹಲಿ: ದೇಶದ ಏಳು ಕೋಟಿ ಅಂಧರು, ದೃಷ್ಟಿದೋಷ ವಿದ್ದವರು ಪ್ರಧಾನಿ ನರೇಂದ್ರ ಮೋದಿಯವರ ಜೀವನ, ಕಾರ್ಯ ಮತ್ತು ನಾಯಕತ್ವದ ಬಗ್ಗೆ ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಹುಬ್ಬಳ್ಳಿ ಮೂಲದ ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಯು, ಬ್ರೖೆಲ್ ಲಿಪಿಯಲ್ಲಿ ಸಿದ್ಧಪಡಿಸಿದ ‘ಎ ಪ್ರಾಮಿಸ್ಡ್ ನೇಷನ್ ಹಾನರೇಬಲ್ ಶ್ರೀ ನರೇಂದ್ರ ಮೋದಿ- ದ ಮೇಕರ್ ಆಫ್ ನ್ಯೂ ಇಂಡಿಯಾ’ ಎಂಬ ಪುಸ್ತಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಲೋಕಾರ್ಪಣೆಗೊಳಿಸಿದರು. ವಿಆರ್​ಎಲ್ ಸಮೂಹ ಸಂಸ್ಥೆಯ ಸಹಯೋಗ ಮತ್ತು ಪ್ರಾಯೋಜಕತ್ವದಲ್ಲಿ ಈ ಪುಸ್ತಕ … Continue reading ಅಂಧರಿಗಾಗಿ ಪ್ರಾಮಿಸ್ಡ್ ನೇಷನ್ ಪುಸ್ತಕ ಬಿಡುಗಡೆ; ಪ್ರಧಾನಿ ನರೇಂದ್ರ ಮೋದಿ ಕುರಿತ ಚಿತ್ರಣವುಳ್ಳ ಪುಸ್ತಕ