ರಿಲಯನ್ಸ್ ಇಂಡಸ್ಟ್ರೀಸ್​ಗೆ ಮಾರ್ಚ್​ ತ್ರೈಮಾಸಿಕದಲ್ಲಿ ರೂ 18,951 ಕೋಟಿ ಲಾಭ: ಪ್ರತಿ ಷೇರಿಗೆ 10 ರೂಪಾಯಿ ಡಿವಿಡೆಂಡ್​ ಘೋಷಣೆ

ಮುಂಬೈ: ಮುಖೇಶ್​ ಅಂಬಾನಿ ಅವರ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಳೆದ ಹಣಕಾಸು ವರ್ಷದ ಮಾರ್ಚ್ ತ್ರೈಮಾಸಿಕ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ರಿಲಯನ್ಸ್ ಇಂಡಸ್ಟ್ರೀಸ್‌ನ ನಿವ್ವಳ ಲಾಭವು ನಾಲ್ಕನೇ ತ್ರೈಮಾಸಿಕದಲ್ಲಿ ಸ್ಥಿರವಾಗಿ ಉಳಿದಿದ್ದು, 0.1% ರಷ್ಟು ಅಲ್ಪ ಏರಿಕೆ ಕಂಡಿದೆ. ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಯ ನಿವ್ವಳ ಲಾಭ 18,951 ಕೋಟಿ ರೂ. ಆಗಿದೆ. ರಿಲಯನ್ಸ್ ಇಂಡಸ್ಟ್ರೀಸ್ ಸೋಮವಾರ ತನ್ನ ಜನವರಿ-ಮಾರ್ಚ್ 2024 ರ ತ್ರೈಮಾಸಿಕ ಫಲಿತಾಂಶಗಳನ್ನು ಷೇರು ಮಾರುಕಟ್ಟೆಗೆ ವರದಿ ಮಾಡಿದೆ. ಇದರ ಪ್ರಕಾರ, ಮಾರ್ಚ್ ತ್ರೈಮಾಸಿಕದಲ್ಲಿ … Continue reading ರಿಲಯನ್ಸ್ ಇಂಡಸ್ಟ್ರೀಸ್​ಗೆ ಮಾರ್ಚ್​ ತ್ರೈಮಾಸಿಕದಲ್ಲಿ ರೂ 18,951 ಕೋಟಿ ಲಾಭ: ಪ್ರತಿ ಷೇರಿಗೆ 10 ರೂಪಾಯಿ ಡಿವಿಡೆಂಡ್​ ಘೋಷಣೆ