ರೂ. 2,641ರಿಂದ 290ಕ್ಕೆ ಕುಸಿದ ರಿಲಯನ್ಸ್​ ಷೇರು: ಈಗ ಅನಿಲ್​ ಅಂಬಾನಿ ಕಂಪನಿಯ ಸ್ಟಾಕ್​ ಬೆಲೆ ಏರುತ್ತಿರುವುದೇಕೆ?

ಮುಂಬೈ: ಅನಿಲ್ ಅಂಬಾನಿ ಅವರ ರಿಲಯನ್ಸ್ ಇನ್‌ಫ್ರಾಸ್ಟ್ರಕ್ಚರ್‌ನ ಷೇರುಗಳಲ್ಲಿ ಬಿರುಸಿನ ಏರಿಕೆ ಕಂಡುಬಂದಿದೆ. ರಿಲಯನ್ಸ್ ಇನ್‌ಫ್ರಾಸ್ಟ್ರಕ್ಚರ್‌ನ ಷೇರುಗಳ ಬೆಲೆ ಮಂಗಳವಾರ ಶೇಕಡಾ 8ಕ್ಕಿಂತ ಹೆಚ್ಚು ಏರಿಕೆ ಕಂಡು 293.95 ರೂ. ತಲುಪಿದೆ. ಕಂಪನಿಯ ಷೇರುಗಳ ಬೆಲೆ ಮಂಗಳವಾರ 52 ವಾರಗಳ ಹೊಸ ಗರಿಷ್ಠ ಮಟ್ಟವನ್ನು ಮುಟ್ಟಿವೆ. ಸಾಲ ಮರುಪಾವತಿಗೆ ಸಂಬಂಧಿಸಿದ ದೊಡ್ಡ ಸುದ್ದಿ ಬೆಳಕಿಗೆ ಬಂದ ನಂತರ ರಿಲಯನ್ಸ್ ಇನ್ಫ್ರಾ ಷೇರುಗಳಲ್ಲಿ ಈ ಏರಿಕೆಯಾಗಿದೆ. ರಿಲಯನ್ಸ್ ಇನ್ಫ್ರಾ ಕಂಪನಿಯು ಜೆಸಿ ಫ್ಲವರ್ಸ್ ಅಸೆಟ್ ಅನ್ನು ಸೆಟಲ್​ಮೆಂಟ್​ ಒಪ್ಪಂದದ … Continue reading ರೂ. 2,641ರಿಂದ 290ಕ್ಕೆ ಕುಸಿದ ರಿಲಯನ್ಸ್​ ಷೇರು: ಈಗ ಅನಿಲ್​ ಅಂಬಾನಿ ಕಂಪನಿಯ ಸ್ಟಾಕ್​ ಬೆಲೆ ಏರುತ್ತಿರುವುದೇಕೆ?