ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಬಿಗ್​ ರಿಲೀಫ್: 3 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು

ನವದೆಹಲಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ಈ ಮೂಲಕ ಅವರಿಗೆ ಬಿಗ್​ ರಿಲೀಫ್​ ದೊರೆತಿದೆ. ಈಗ ವಿರೋಧ ಪಕ್ಷದ ನಾಯಕ ಹಾಗೂ ತೆಲುಗು ದೇಶ ಪಾರ್ಟಿ ಮುಖ್ಯಸ್ಥರಾಗಿರುವ ನಾಯ್ಡು ಅವರಿಗೆ ಇನ್ನರ್ ರಿಂಗ್ ರೋಡ್ (ಐಆರ್​ಆರ್) ಪ್ರಕರಣ, ಅಬಕಾರಿ ನೀತಿ ಪ್ರಕರಣ ಮತ್ತು ಮರಳು ಗಣಿಗಾರಿಕೆ ಪ್ರಕರಣಗಳಲ್ಲಿ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಳೆದ ವರ್ಷ ನವೆಂಬರ್‌ನಲ್ಲಿ … Continue reading ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಬಿಗ್​ ರಿಲೀಫ್: 3 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು