20.3 C
Bangalore
Sunday, December 15, 2019

ಸಿಗದ ಪರಿಹಾರ, ತಪ್ಪದ ಅಲೆದಾಟ

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

|ಡಾ.ರೇವಣಸಿದ್ದಪ್ಪ ಕುಳ್ಳೂರ ರಾಮದುರ್ಗ

ಪ್ರವಾಹದಲ್ಲಿ ಸಿಲುಕಿ ಮೃತಪಟ್ಟ ಕುಟುಂಬಕ್ಕೆ ಸರ್ಕಾರ 5 ಲಕ್ಷ ರೂ.ಪರಿಹಾರವೇನೋ ಘೋಷಣೆ ಮಾಡಿದೆ. ಆದರೆ ಪ್ರತಿದಿನ ತಾಲೂಕು ಕಚೇರಿಗೆ ಅಲೆದಾಡುತ್ತಿರುವ ಮಹಾದೇವಿ ಮಲ್ಲಾಡಿ ಕುಟುಂಬಕ್ಕೆ ಪರಿಹಾರ ತಲುಪಿಸುವಲ್ಲಿ ಅಕಾರಿಗಳು ನಿರ್ಲಕ್ಷ ವಹಿಸಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಮಲಪ್ರಭಾ ನದಿ ಪ್ರವಾಹದಿಂದ ದೊಡಮಂಗಡಿ ಗ್ರಾಮ ಸಂಪೂರ್ಣ ಜಲಾವೃತಗೊಂಡ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಪಟ್ಟಣದ ಸರ್ಕಾರಿ ಕಾಲೇಜಿನಲ್ಲಿ ಪರಿಹಾರ ಕೇಂದ್ರ ತೆರೆಯಲಾಗಿತ್ತು. ಮಹಾದೇವಿ ತಿಮ್ಮಣ್ಣ ಮಲ್ಲಾಡಿ ಕೂಡ ಕುಟುಂಬ ಸಮೇತ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದರು. ಆ.18 ರಂದು ಅತಿಯಾದ ಜ್ವರ, ಅತಿಸಾರ ಭೇದಿಯಿಂದ ಮಹಾದೇವಿ (35) ಮೃತಪಟ್ಟಿದ್ದರು.

ಮೃತ ಮಹಾದೇವಿಗೆ ಐವರು ಹೆಣ್ಣು ಮಕ್ಕಳು. ಮಕ್ಕಳನ್ನು ಬೆಳಗಾವಿಯ ಶಿಶು ಅಭಿವೃದ್ಧಿ ಇಲಾಖೆಯ ಅನಾಥಾಶ್ರಮಕ್ಕೆ ಶಾಲೆಗೆ ಸೇರಿಸಲಾಗಿದೆ. ಪ್ರವಾಹ ಸಂದರ್ಭ ಮಹಿಳೆ ಮೃತಪಟ್ಟಿದ್ದಾಳೆ ಎಂದು ರಾಮದುರ್ಗ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ. ಸರ್ಕಾರಕ್ಕೆ ಮಾಹಿತಿ ರವಾನೆಯಾಗಿದೆ. ಮೃತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ಶೀಘ್ರ ನೀಡುವಂತೆ ಸರ್ಕಾರ ಘೋಷಿಸಿದೆ. ಆದರೆ ಚೆಕ್ ಮಾತ್ರ ಇನ್ನೂ ಬಂದಿಲ್ಲ.

ನೈಸರ್ಗಿಕ ಸಾವು ಎಂದ ಅಕಾರಿಗಳು: ಪರಿಹಾರ ಕೇಂದ್ರದಲ್ಲಿ ಅನಾರೋಗ್ಯದಿಂದ ಮೃತಪಟ್ಟ ನಾಲ್ಕು ವರ್ಷದ ಮಗುವಿಗೆ ಪರಿಹಾರ ನೀಡಲಾಗಿದೆ. ಕಾಳಜಿ ಕೇಂದ್ರದ ಆಶ್ರಯದಲ್ಲಿರುವಾಗಲೇ ಅನಾರೋಗ್ಯದಿಂದ ಮಹಿಳೆ ಮೃತಪಟ್ಟರೂ ಅದನ್ನು ನೈಸರ್ಗಿಕ ಸಾವು ಎಂದು ಹೇಳಿ ಸತಾಯಿಸುತ್ತಿದ್ದಾರೆ.ಪರಿಹಾರಕ್ಕೆ ತಹಸೀಲ್ದಾರ್ ಕಚೇರಿಗೆ ಅಲೆದಾಡಿ ಸಾಕಾಗಿದೆ ಎಂದು ಮೃತಳ ಪತಿ ತಿಮ್ಮಣ್ಣ ಅಳಲು ತೋಡಿಕೊಂಡಿದ್ದಾರೆ. ಕಾಳಜಿ ಕೇಂದ್ರದಲ್ಲಿ ಮೃತಪಟ್ಟರೂ ಪರಿಹಾರ ನೀಡದೇ ಇರುವ ತಾಲೂಕಾಡಳಿತ, ಜಿಲ್ಲಾಡಳಿತದ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಳಜಿ ಕೇಂದ್ರದಲ್ಲಿಯೇ ಮಹಾದೇವಿ ಮೃತಪಟ್ಟಿದ್ದರೂ ತಹಸೀಲ್ದಾರ್ ಸೇರಿ ಸಂಬಂಸಿದ ಇಲಾಖೆಯ ಅಕಾರಿಗಳು ನೈಸರ್ಗಿಕ ಸಾವು ಎನ್ನುತ್ತಿರುವುದು ತಪ್ಪು. ಈ ಕುರಿತು ಸಿಎಂಗೆ ಪತ್ರ ಬರೆದು ಕುಟುಂಬಕ್ಕೆ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ.
|ಮಹಾದೇವಪ್ಪ ಎಸ್. ಯಾದವಾಡ ರಾಮದುರ್ಗ ಶಾಸಕ

ಪ್ರವಾಹದಲ್ಲಿ ಮನೆ ಬಿದ್ದಿದೆ. ಒಂದು ಎಕರೆ ಜಮೀನು ನಾಶವಾಗಿದೆ. ಪತ್ನಿಯನ್ನು ಕಳೆದುಕೊಂಡು ನೋವು ಕಾಡತೊಡಗಿದೆ. ಐವರು ಅಂಗವಿಕಲ ಹೆಣ್ಣು ಮಕ್ಕಳು, ವಯೋವೃದ್ಧ ತಾಯಿಯನ್ನು ಪೋಷಣೆ ಮಾಡುವ ಚಿಂತೆ ದಿಕ್ಕು ತೋಚದಂತೆ ಮಾಡಿದೆ.
|ತಿಮ್ಮಣ್ಣ ಮಲ್ಲಾಡಿ ಮಹಾದೇವಿ ಪತಿ

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...