ಹಿಂದುಗಳಿಗೆ ಮಾತ್ರ ಪ್ರವೇಶ! ದೇವರ ದರ್ಶನ ಸಿಗದಿದ್ದಕ್ಕೆ ಎಂಟ್ರಿ ಬುಕ್​ನಲ್ಲಿ ಖಡಕ್​ ಪ್ರತಿಕ್ರಿಯೆ ಕೊಟ್ಟ ಅಮಲಾ

ಕೊಚ್ಚಿ: ಕೇರಳ (Kerala)ದ ತಿರುವೈರಾಣಿಕ್ಕುಳಂ ಮಹಾದೇವ ದೇವಸ್ಥಾನ (Thiruvairanikkulam Mahadeva temple) ಕ್ಕೆ ದಕ್ಷಿಣ ಭಾರತದ ನಟಿ ಅಮಲಾ ಪೌಲ್ (Amala Paul)​ ಅವರಿಗೆ ಪ್ರವೇಶ ನಿರಾಕರಿಸಲಾಗಿದೆ. ನಡತುರಪ್ಪು ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಅಮಲಾ ಅವರು ದೇವಸ್ಥಾನಕ್ಕೆ ಆಗಮಿಸಿದ್ದ ವೇಳೆ ಅಲ್ಲಿನ ಅಧಿಕಾರಿಗಳು ತಡೆದಿದ್ದಾರೆ. ಇದರಿಂದಾಗಿ ರಸ್ತೆಯಲ್ಲೇ ದೇವರ ದರ್ಶನ ಮಾಡಿ, ಪ್ರಸಾದ ಸ್ವೀಕರಿಸಿ ಅಮಲಾ ಅವರು ಸಪ್ಪೆ ಮೋರೆ ಹಾಕಿಕೊಂಡು ಹಿಂದಿರುಗಿದ ಪರಿಸ್ಥಿತಿಯನ್ನು ಎದುರಿಸಿದ್ದಾರೆ. ಗುರುವಾಯೂರು ದೇವಸ್ಥಾನ (Guruvayoor Temple)ದಂತೆ ತಿರುವೈರಾಣಿಕ್ಕುಳಂ ಮಹಾದೇವ ದೇವಸ್ಥಾನದಲ್ಲೂ ಹಿಂದು … Continue reading ಹಿಂದುಗಳಿಗೆ ಮಾತ್ರ ಪ್ರವೇಶ! ದೇವರ ದರ್ಶನ ಸಿಗದಿದ್ದಕ್ಕೆ ಎಂಟ್ರಿ ಬುಕ್​ನಲ್ಲಿ ಖಡಕ್​ ಪ್ರತಿಕ್ರಿಯೆ ಕೊಟ್ಟ ಅಮಲಾ