ಬಂಕಾಪುರದಲ್ಲಿ ಧರ್ಮ ಸಭೆ

blank

ಬಂಕಾಪುರ: ಪಟ್ಟಣದ ಅರಳೆಲೆ ಹಿರೇಮಠದ ಲಿಂ.ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳವರ 51ನೇ ಪುಣ್ಯ ಸ್ಮರಣೋತ್ಸವ ಜ. 25 ರಂದು ಬೆಳಗ್ಗೆ ಶ್ರೀಮಠದ ಪೀಠಾಧಿಪತಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳವರ ಅಪ್ಪಣೆ ಮೇರೆಗೆ ಶ್ರೀ ವೀರಭದ್ರೇಶ್ವರ ಗುಗ್ಗಳ ಮಹೋತ್ಸವ, ಲಿಂ. ರುದ್ರಮುನಿ ಶಿವಾಚಾರ್ಯರ ರಜತ ಉತ್ಸವ ಮೂರ್ತಿಯ ಮೆರವಣಿಗೆ ಸೇರಿ ವಿವಿಧ ಧಾರ್ವಿುಕ ಕಾರ್ಯಕ್ರಮಗಳು ಜರುಗಲಿದೆ.

ಸಂಜೆ 5 ಗಂಟೆಗೆ ನಡೆಯಲಿರುವ ಜನ ಜಾಗೃತಿ ಧರ್ಮ ಸಭೆಯ ಸಾನ್ನಿಧ್ಯವನ್ನು ಬಾಳೆಹೊನ್ನೂರಿನ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಭಗವತ್ಪಾದರು ವಹಿಸುವರು. ಶ್ರೀ ರೇವಣಸಿದ್ದೇಶ್ವರ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸುವರು. ಹರಗುರು ಚರಮುರ್ತಿಗಳು ಸಮ್ಮುಖ ವಹಿಸುವರು. ಸಚಿವ ಶಿವಾನಂದ ಪಾಟೀಲ ಧರ್ಮಸಭೆ ಉದ್ಘಾಟಿಸುವರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕ ಯಾಸೀರಹಮ್ಮದಖಾನ ಪಠಾಣ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share This Article

ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್​? ಇಲ್ಲಿದೆ ನೋಡಿ ಉತ್ತರ | Summer

Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…

ಒಂದು ಪ್ರೀತಿಯ ಅಪ್ಪುಗೆ ಸಾಕು! ವಾಸಿ ಮಾಡುತ್ತೆ ನಾನಾ ಕಾಯಿಲೆ… hugging

hugging : ಫೆಬ್ರವರಿ 12 ರಂದು ಅಪ್ಪುಗೆಯ ದಿನ, ಅಂದರೆ ಪ್ರೀತಿಪಾತ್ರರನ್ನು ಅಪ್ಪಿಕೊಳ್ಳುವ ಮೂಲಕ ಅವರ…

ಎಷ್ಟು ಪ್ರಮಾಣದಲ್ಲಿ ಮದ್ಯ ಸೇವಿಸಿದ್ರೆ ಲಿವರ್​ ಡ್ಯಾಮೇಜ್​ ಆಗುತ್ತದೆ! ಇಲ್ಲಿದೆ ನೋಡಿ ಅಚ್ಚರಿ ವರದಿ | Liver Health

Liver Health: ದೇಶದಲ್ಲಿ ಮದ್ಯ ಸೇವಿಸುವವರ ಸಂಖ್ಯೆ ಅಧಿಕವಾಗಿಯೇ ಇದೆ. ಲಿಕ್ಕರ್​ ಕುಡಿಯುವುದು ಸಹ ಒಂದು…