22.8 C
Bengaluru
Saturday, January 18, 2020

ಬ್ರೂಸ್ ಲೀ ಗರ್ಲ್ ಮುಂದೆ ರಾಮ್​ಗೋಪಾಲ್ ವರ್ಮಾ ನೆನಪು

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಖ್ಯಾತ ನಿರ್ದೇಶಕ ರಾಮ್ೋಪಾಲ್ ವರ್ವ ಅವರ ಹುಡುಗಿ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದ್ದಾಳೆ. ಅಷ್ಟಕ್ಕೂ ಇಲ್ಲೀಗ ಪ್ರಸ್ತಾಪಿಸುತ್ತಿರುವುದು ಅವರ ಸಿನಿಮಾ ಹುಡುಗಿ ‘ಬ್ರೂಸ್ ಲೀ ಗರ್ಲ್’ ಬಗ್ಗೆ, ಅಂದರೆ ಅವರ ‘ಎಂಟರ್ ದ ಗರ್ಲ್ ಡ್ರಾಗನ್’ ಸಿನಿಮಾ ಕುರಿತು.

ಭಾರತದ ಪ್ರಪ್ರಥಮ ಮಾರ್ಷಲ್ ಆರ್ಟ್ಸ್ ಸಿನಿಮಾ ಎಂದು ಅವರು ಘೋಷಿಸಿಕೊಂಡಿರುವ ಈ ಚಿತ್ರದ ಎರಡನೇ ಟ್ರೇಲರ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆ ಆಗಿದೆ. ಚೀನಾದ ಫೋಷನ್ ಸಿಟಿಯಲ್ಲಿರುವ ಜಗತ್ತಿನಲ್ಲೇ ಅತ್ಯಂತ ದೊಡ್ಡದು ಎಂದು ಹೆಸರಾಗಿರುವ ಬ್ರೂಸ್ ಲೀ ಪ್ರತಿಮೆ ಮುಂದೆ ವರ್ವ ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ್ದಾರೆ.

‘ಅಂದು ಬ್ರೂಸ್ ಲೀ ಅಭಿನಯದ ‘ಎಂಟರ್ ದ ಡ್ರಾಗನ್’ ಸಿನಿಮಾ ನೋಡಲು ನಾನು ಸೈಕಲ್​ನಲ್ಲಿ ಹೋಗಿದ್ದೆ, ಈಗ ಬ್ರೂಸ್ ಲೀ ಪಾದದ ಬಳಿ ನಡೆಯುತ್ತಿರುವ ‘ಎಂಟರ್ ದ ಗರ್ಲ್ ಡ್ರಾಗನ್’ ಸಿನಿಮಾದ ಇಂಟರ್​ನ್ಯಾಷನಲ್ ಟ್ರೇಲರ್ ಬಿಡುಗಡೆಗೆ ವಿಮಾನದಲ್ಲಿ ಬಂದಿದ್ದೇನೆ’ ಎನ್ನುತ್ತ ತಮ್ಮ ಹಳೆಯ ದಿನಗಳನ್ನು ವರ್ಮ ಸ್ಮರಿಸಿಕೊಂಡಿದ್ದಾರೆ. 

ಬ್ರೂಸ್ ಲೀ ಅಭಿನಯದ ‘ಎಂಟರ್ ದ ಡ್ರಾಗನ್’ ಚಿತ್ರ 1973ರಲ್ಲಿ ಬಿಡುಗಡೆ ಆಗಿತ್ತು. ಆ ಚಿತ್ರ ಸಾಹಸಪ್ರಿಯರ, ಯುವಕರ ಮನಸ್ಸನ್ನು ದೊಡ್ಡ ಪ್ರಮಾಣದಲ್ಲಿ ಸೆಳೆದಿತ್ತು. ಈಗಲೂ ಆ ಚಿತ್ರದ ಖದರ್ ಕಡಿಮೆ ಆಗಿಲ್ಲ. ಅದೇ ಹಿನ್ನೆಲೆಯಲ್ಲಿ ‘ಇಂಡೋ-ಚೈನೀಸ್ ಕೊ-ಪ್ರೊಡಕ್ಷನ್’ನಲ್ಲಿ ಮೂಡಿಬರುತ್ತಿರುವ ‘ಎಂಟರ್ ದ ಗರ್ಲ್ ಡ್ರಾ್ಯಗನ್’ ಸಿನಿಮಾಗೆ ರಾಮ್ ಗೋಪಾಲ್ ವರ್ಮ ನಿರ್ದೇಶನ ಮಾಡಿದ್ದು, ಬ್ರೂಸ್ ಲೀ ಗರ್ಲ್ ಎನ್ನಲಾಗುತ್ತಿರುವ ಪೂಜಾ ಭಾಲೇಕರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಚಿತ್ರದಲ್ಲಿ ಪೂಜಾ ಭರ್ಜರಿ ಸಾಹಸ ನಡೆಸಿರುವ ದೃಶ್ಯಗಳ ಝುಲಕ್ ಟ್ರೇಲರ್​ನಲ್ಲಿ ಕಾಣಿಸಿದ್ದು, ಸಿನಿಮಾ ಕುರಿತ ಕುತೂಹಲವನ್ನು ಹೆಚ್ಚಿಸಿದೆ. -ಏಜೆನ್ಸೀಸ್

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...