ಸುಷ್ಮಾ ಸ್ವರಾಜ್​ ಮೊದಲ ಪುಣ್ಯತಿಥಿಯಂದು ಗೌರವ ಸಲ್ಲಿಸಿದ ಪ್ರಧಾನಿ ಮೋದಿ…

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿದ್ದ ಸುಷ್ಮಾ ಸ್ವರಾಜ್​ ಅವರ ಮೊದಲ ವರ್ಷದ ಪುಣ್ಯ ತಿಥಿ ಇಂದು. ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಕೇಂದ್ರ ಸಚಿವರು ಸುಷ್ಮಾ ಅವರನ್ನು ನೆನಪಿಸಿಕೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಹಾಕಿದ್ದಾರೆ. ಇದನ್ನೂ ಓದಿ: ಚೀನಾ ಸೈನಿಕರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಯಾಕೆ ಹೇಳಿದರು?-ರಾಹುಲ್ ಗಾಂಧಿ ಕಳೆದ ವರ್ಷ ಸುಷ್ಮಾ ಸ್ವರಾಜ್​ ಮೃತಪಟ್ಟಾಗ, ಅವರ ಸ್ಮರಣಾರ್ಥ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ತಾವು ಮಾತಾಡಿದ್ದ ವಿಡಿಯೋವನ್ನು ಟ್ವಿಟರ್​​ನಲ್ಲಿ ಶೇರ್​ ಮಾಡಿಕೊಂಡಿರುವ ಪ್ರಧಾನಿ, ಸುಷ್ಮಾ ಜಿ … Continue reading ಸುಷ್ಮಾ ಸ್ವರಾಜ್​ ಮೊದಲ ಪುಣ್ಯತಿಥಿಯಂದು ಗೌರವ ಸಲ್ಲಿಸಿದ ಪ್ರಧಾನಿ ಮೋದಿ…