ನರೇಂದ್ರ ಮೋದಿ ಸ್ಟೇಡಿಯಂ ಹೆಸರೂ ಬದಲಾಯಿಸಿ ಎಂದ ನೆಟ್ಟಿಗರು!

ನವದೆಹಲಿ : ಭಾರತದ ಅತ್ಯುನ್ನತ ಕ್ರೀಡಾ ಪುರಸ್ಕಾರಕ್ಕೆ ಇಂದಿನವರೆಗೆ ರಾಜೀವ್ ಗಾಂಧಿ ಖೇಲ್​ ರತ್ನ ಪ್ರಶಸ್ತಿ ಎಂಬ ಹೆಸರಿತ್ತು. ಇಂದು ಬೆಳಿಗ್ಗೆ ಅದಕ್ಕೆ ಹಾಕಿ ದಿಗ್ಗಜ ಮೇಜರ್​ ಧ್ಯಾನ್​ ಚಂದ್​ ಖೇಲ್​ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಿರುವುದಾಗಿ ಪ್ರಧಾನಿ ಮೋದಿ ಟ್ವಿಟರ್​ನಲ್ಲಿ ಘೋಷಿಸಿದರು. ಕ್ರೀಡಾ ಪ್ರಶಸ್ತಿಗೆ ಕ್ರೀಡಾ ಕ್ಷೇತ್ರದವರದೇ ಹೆಸರು ಇಡುವುದು ಉತ್ತಮ ಕ್ರಮವಾಗಿದೆ ಎಂದು ಹಲವಾರು ಜನರು ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಅದರೊಂದಿಗೇ, ವಿಪಕ್ಷ ನಾಯಕರೂ ಸೇರಿದಂತೆ ಹಲವರು ಗುಜರಾತ್​ನ ಮೊಟೆರಾ ಕ್ರಿಕೆಟ್​ ಕ್ರೀಡಾಂಗಣಕ್ಕೆ … Continue reading ನರೇಂದ್ರ ಮೋದಿ ಸ್ಟೇಡಿಯಂ ಹೆಸರೂ ಬದಲಾಯಿಸಿ ಎಂದ ನೆಟ್ಟಿಗರು!