ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ; ಕ್ಯಾನ್ಸರ್​ನಿಂದ ನಿಧನ

ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್‌ ಕಾಯಿಲೆಯಿಂದ ಅಪರ್ಣ ಇಂದು ಮೃತಪಟ್ಟಿದ್ದಾರೆ. ಅಪರ್ಣ ತಮ್ಮ ಬನಶಂಕರಿ ನಿವಾಸದಲ್ಲಿ ಕೊನೆಯಿಸಿರೆಳೆದಿದ್ದಾರೆ.

ಇದನ್ನೂ ಓದಿ: IND Vs SL: ಟೀಂ ಇಂಡಿಯಾದ ಶ್ರೀಲಂಕಾ ಪ್ರವಾಸ; ವೇಳಾಪಟ್ಟಿ ಪ್ರಕಟ!

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನದ ಸುದ್ದಿ ಆಘಾತ ತಂದಿದೆ. ಅಪರ್ಣಾ ಅವರು ಕಳೆದ ಹಲವು ತಿಂಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅಪರ್ಣಾ ಅವರಿಗೆ ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ. ಬನಶಂಕರಿ 2ನೇ ಹಂತದ ದೇವಗಿರಿ ದೇವಸ್ಥಾನದ ಸಮೀಪದಲ್ಲಿರುವ ನಿವಾಸದಲ್ಲಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಕಿರಿತೆರೆಯ ಅನೇಕ ಕಾರ್ಯಕ್ರಮಗಳನ್ನು ಅಪರ್ಣಾ ನಡೆಸಿಕೊಟ್ಟಿದ್ದರು. ಮಸಣದ ಹೂ ಸಿನಿಮಾದಲ್ಲೂ ಅಪರ್ಣ ನಟಿಸಿದ್ದರು. 1984 ರಲ್ಲಿ ಮಸಣದ ಹೂ ಸಿನಿಮಾ ತೆರೆಕಂಡಿತ್ತು.

ಲೋಕಸಭೆ ಚುನಾವಣೆ ಸೋಲಿನಿಂದ ಬಿಜೆಪಿ ಪಾಠ ಕಲಿತಿಲ್ಲ: ಎಂ.ಕೆ ಸ್ಟಾಲಿನ್

Share This Article

ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…

ನಿಮ್ಮ ಅಂಗೈನಲ್ಲಿ ಮೀನಿನ ಚಿಹ್ನೆ ಇದ್ರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…