ಖ್ಯಾತ ಹಿನ್ನೆಲೆ ಗಾಯಕ ಪಿ. ಜಯಚಂದ್ರನ್ ವಿಧಿವಶ | Passes Away

dk (67)
Published on

ತ್ರಿಶೂರ್: ಕನ್ನಡ ಸೇರಿದಂತೆ  ಮಲಯಾಳಂ, ತಮಿಳು, ತೆಲುಗು, ಮತ್ತು ಹಿಂದಿ ಭಾಷೆಗಳಲ್ಲಿ 16,000 ಕ್ಕೂ ಹೆಚ್ಚು ಹಾಡುಗಳನ್ನು ಧ್ವನಿಮುದ್ರಿಸಿದ ಖ್ಯಾತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ನಿಧನರಾಗಿದ್ದಾರೆ(Passes Away) ಎಂದು ವರದಿಯಾಗಿದೆ.

ಬಹಳ ದಿನಗಳಿಂದ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ಸಂಜೆ ಮನೆಯಲ್ಲಿ ಕುಸಿದು ಬಿದ್ದಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತ್ರಿಶೂರ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net