‘ವಿಶ್ವನಾಥ್ ಬಗ್ಗೆ ಮಾತಾಡಿದರೆ ನನ್ನ ಬಾಯಿ ಹೊಲಸು’ – ಹಳ್ಳಿ ಹಕ್ಕಿಗೆ ಕುಟುಕಿದ ರೇಣುಕಾಚಾರ್ಯ

ಬೆಂಗಳೂರು : ಯಾವುದೇ ಪಕ್ಷದೊಂದಿಗೆ ನಿಷ್ಠರಲ್ಲದ, ನಾಯಕರ ಬಗ್ಗೆಯೇ ಲಘು ಮಾತು – ಇಲ್ಲಸಲ್ಲದ ಆರೋಪ ಹೊರಿಸುವ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬಗ್ಗೆ ಮಾತಾಡಿದರೆ ನನ್ನ ಬಾಯಿ ಹೊಲಸಾಗುತ್ತದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕುಟುಕಿದ್ದಾರೆ. ಇಂದು ಬೆಳಗ್ಗೆಯ ಸುದ್ದಿಗೋಷ್ಠಿಯಲ್ಲಿ ಎಚ್.ವಿಶ್ವನಾಥ್ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಬೇಕು ಎಂಬ ಹೇಳಿಕೆಯನ್ನು ನೀಡುವುದರ ಜೊತೆಗೆ ಭದ್ರಾ ಮೇಲ್ಡಂಡೆ ಯೋಜನೆಯಲ್ಲಿ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ಕಿಕ್ ಬ್ಯಾಕ್ ಆರೋಪ ಮಾಡಿದ್ದಾರೆ. ಈ ಬಗ್ಗೆ ರೇಣುಕಾಚಾರ್ಯ … Continue reading ‘ವಿಶ್ವನಾಥ್ ಬಗ್ಗೆ ಮಾತಾಡಿದರೆ ನನ್ನ ಬಾಯಿ ಹೊಲಸು’ – ಹಳ್ಳಿ ಹಕ್ಕಿಗೆ ಕುಟುಕಿದ ರೇಣುಕಾಚಾರ್ಯ