ಹೊನ್ನಾಳಿಯಲ್ಲಿ ಹೀನಾಯ ಸೋಲು: ರಾಜಕೀಯ ನಿವೃತ್ತಿ ಮಾತನಾಡಿ ಕಣ್ಣೀರಿಟ್ಟ ರೇಣುಕಾಚಾರ್ಯ

ದಾವಣಗೆರೆ: ರಾಜ್ಯ ವಿಧಾನಸಭಾ ಚುನಾವಣೆ 2023ರಲ್ಲಿ ಹೀನಾಯ ಸೋಲು ಅನುಭವಿಸಿದ ದುಃಖದಲ್ಲಿ ಹೊನ್ನಾಳಿಯ ರೇಣುಕಾಚಾರ್ಯ ರಾಜಕೀಯ ನಿವೃತ್ತಿಗೆ ಮುಂದಾಗಿದ್ದಾರೆ. ನಿನ್ನೆ ತಡರಾತ್ರಿ ಹೊನ್ನಾಳಿಯ ತಮ್ಮ ನಿವಾಸದಲ್ಲಿ ರೇಣುಕಾಚಾರ್ಯ ಅವರು ನಿವೃತ್ತಿಯ ಮಾತುಗಳನ್ನಾಡಿದರು. ಕ್ಷೇತ್ರದ ಜನರಿಗೆ ಸಾಕಷ್ಟು ಕೆಲಸ ಮಾಡಿ ಕೊಟ್ಟರು ಗೆಲ್ಲಲಿಲ್ಲ ಅಂತ ಕಣ್ಣೀರು ಹಾಕಿದರು. ಸಾಕಷ್ಟು ಬೆಂಬಲಿಗರ ಮುಂದೆ ನೋವು ತಡೆಯಲಾಗದೆ ಕಣ್ಣೀರು ಸುರಿಸಿದರು. ಇದನ್ನೂ ಓದಿ: ವರುಣದಲ್ಲಿ ವಿ. ಸೋಮಣ್ಣ ಹೀನಾಯ ಸೋಲು: ಪ್ರತಾಪ್​ ಸಿಂಹ ಹೇಳಿಕೆಗಳೇ ಮುಳುವಾಯಿತು! ಒಂದು ಸುತ್ತಿನಲ್ಲೂ ಮುನ್ನಡೆ ಸಾಧಿಸದೆ … Continue reading ಹೊನ್ನಾಳಿಯಲ್ಲಿ ಹೀನಾಯ ಸೋಲು: ರಾಜಕೀಯ ನಿವೃತ್ತಿ ಮಾತನಾಡಿ ಕಣ್ಣೀರಿಟ್ಟ ರೇಣುಕಾಚಾರ್ಯ