385 ಪೊಲೀಸ್​ ಇನ್ಸ್​ಪೆಕ್ಟರ್​ಗಳು ಮೂಲ ಸ್ಥಾನಕ್ಕೆ ವಾಪಸ್​

ಬೆಂಗಳೂರು: ಕಳೆದ ಮೇ ತಿಂಗಳಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲಾಗಿದ್ದ 385 ಮಂದಿ ಪೊಲೀಸ್​ ಇನ್ಸ್​ಪೆಕ್ಟರ್​ಗಳನ್ನು ಸರ್ಕಾರ ಪುನಃ ಮೂಲ ಸ್ಥಾನಕ್ಕೆ ನಿಯೋಜಿಸಿ ಗುರುವಾರ ಆದೇಶ ಹೊರಡಿಸಿದೆ.

ಚುನಾವಣೆ ಆಯೋಗದ ಮಾರ್ಗ ಸೂಚಿಯಂತೆ ಇನ್ಸ್​ಪೆಕ್ಟರ್​ಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು.

Leave a Reply

Your email address will not be published. Required fields are marked *