ಅನಿರುದ್ಧ್ ರವಿಚಂದರ್ ಜೊತೆಗಿನ ವದಂತಿಯ ಬಗ್ಗೆ ಮೌನ ಮುರಿದ ಕೀರ್ತಿ ಸುರೇಶ್ ಏನು ಹೇಳಿದ್ರು?

ಮಲಯಾಳಂ ಸಿನಿಮಾ ಮೂಲಕ ಬಾಲನಟಿಯಾಗಿ ನಟಿಸಲು ಆರಂಭಿಸಿದ ಕೀರ್ತಿ ಇಂದು ದಕ್ಷಿಣ ಭಾರತದ ಪ್ರಮುಖ ನಾಯಕಿಯರಲ್ಲಿ ಒಬ್ಬರಾಗಿದ್ದಾರೆ. ನಿರ್ಮಾಪಕ ಜಿ ಸುರೇಶ್ ಕುಮಾರ್ ಹಾಗೂ ನಟಿ ಮೇನಕಾ ಅವರ ಪುತ್ರಿ ಕೀರ್ತಿ ಸ್ಟಾರ್ ಡಮ್ ವಿಷಯದಲ್ಲಿ ತುಂಬಾ ಮುಂದಿದ್ದಾರೆ. ಕೀರ್ತಿ ಸುರೇಶ್ ಕೂಡ ಗಾಸಿಪ್ ಗಳಿಂದ ನಿರಂತರವಾಗಿ ಸುದ್ದಿಯಲ್ಲಿರುವ ನಾಯಕಿ. ಕಳೆದ ಕೆಲವು ದಿನಗಳಿಂದ ದಕ್ಷಿಣ ಭಾರತ ಚಿತ್ರರಂಗದಲ್ಲಿ ಕೀರ್ತಿ ಮದುವೆ ಬಗ್ಗೆ ಚರ್ಚೆಯಾಗುತ್ತಿದೆ. ಅನಿರುದ್ಧ್ ಮತ್ತು ಕೀರ್ತಿ ಸುರೇಶ್ ಮದುವೆಯಾಗಲಿದ್ದಾರೆ ಅನ್ನೋದು ಕಳೆದ ಕೆಲವು ದಿನಗಳಿಂದ … Continue reading ಅನಿರುದ್ಧ್ ರವಿಚಂದರ್ ಜೊತೆಗಿನ ವದಂತಿಯ ಬಗ್ಗೆ ಮೌನ ಮುರಿದ ಕೀರ್ತಿ ಸುರೇಶ್ ಏನು ಹೇಳಿದ್ರು?