ಭಾರತದ ಮೀರಾಬಾಯಿ ಚಾನುಗೆ ದಕ್ಕಬಹುದೇ ಚಿನ್ನ?!

ಟೋಕಿಯೋ : ಜಪಾನಿನ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು ಅವರಿಗೆ ಚಿನ್ನದ ಪದಕವೇ ಒಲಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಏಕೆಂದರೆ, ವೇಯ್ಟ್​ ಲಿಫ್ಟಿಂಗ್​ ಸ್ಪರ್ಧೆಯಲ್ಲಿ ಚಾನು ಅವರನ್ನು ಮೀರಿಸಿ ಮೊದಲ ಸ್ಥಾನ ಪಡೆದಿದ್ದ ಚೀನಾದ ಜಿಹುಯಿ ಹೌ ಅವರನ್ನು ಇಂದು ಎರಡನೇ ಡೋಪಿಂಗ್ ಪರೀಕ್ಷೆಗೆ ಒಡ್ಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ಜುಲೈ 24 ರಂದು ನಡೆದ ಮಹಿಳೆಯರ 49 ಕೆಜಿ ವೇಯ್ಟ್​ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚೀನಾದ ಹೌ, 210 ಕೆಜಿ … Continue reading ಭಾರತದ ಮೀರಾಬಾಯಿ ಚಾನುಗೆ ದಕ್ಕಬಹುದೇ ಚಿನ್ನ?!