ದೆಹಲಿಯ ರಾಜಪಥ್​ನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಪರೇಡ್​ನಲ್ಲಿ ಅನಾವರಣಗೊಳ್ಳಲಿದೆ ದೇಶದ ಮಿಲಿಟರಿ ಸಾಮರ್ಥ್ಯ

ನವದೆಹಲಿ: ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯಲಿರುವ ಪರೇಡ್‌ನಲ್ಲಿ ಅನಾವರಣಗೊಳ್ಳಲಿರುವ ದೇಶದ ಮಿಲಿಟರಿ ಸಾಮರ್ಥ್ಯ ಮತ್ತು ಸಾಂಸ್ಕೃತಿಕ ವೈವಿಧ್ಯತೆಯ ವಿಶಿಷ್ಟತೆಯ ಅದ್ಭುತ ಕ್ಷಣವನ್ನ ಕಣ್ತುಂಬಿಕೊಳ್ಳಲು ಭಾರತೀಯರು ಕಾತರದಿಂದ ಕಾಯುತ್ತಿದ್ದಾರೆ. ಇಂದಿನ ಗಣರಾಜ್ಯೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಗಿ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ರಾಜಪಥ್​ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ಮಾಡುವ ಮೂಲಕ ಗಣರಾಜ್ಯೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಪರೇಡ್‌ನಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ … Continue reading ದೆಹಲಿಯ ರಾಜಪಥ್​ನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಪರೇಡ್​ನಲ್ಲಿ ಅನಾವರಣಗೊಳ್ಳಲಿದೆ ದೇಶದ ಮಿಲಿಟರಿ ಸಾಮರ್ಥ್ಯ