ಅದೇ ಮೈದಾನದಲ್ಲಿ ಗಣರಾಜ್ಯೋತ್ಸವ-ಧ್ವಜಾರೋಹಣ; ಸರ್ಕಾರದ ವತಿಯಿಂದಲೇ ಆಚರಣೆಗೆ ಆದೇಶ

ಬೆಂಗಳೂರು: ಕಳೆದ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ವೇಳೆ ಆಚರಣೆಗೆ ಸಂಬಂಧಿಸಿದಂತೆ ಗಮನ ಸೆಳೆದಿದ್ದ ಬೆಂಗಳೂರಿನ ಚಾಮರಾಜಪೇಟೆಯ ಗುಟ್ಟಹಳ್ಳಿ ಸರ್ವೇ ನಂ. 40ರ ಮೈದಾನದಲ್ಲಿ ಈ ಸಲ ಗಣರಾಜ್ಯೋತ್ಸವ ನಡೆಯಲಿದೆ. ಜನವರಿ 26ರಂದು ಚಾಮರಾಜಪೇಟೆಯ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರೊಂದಿಗೆ ಚರ್ಚಿಸಿ ಅನುಮತಿ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಆ ಮೈದಾನದಲ್ಲಿ ಸರ್ಕಾರದ ವತಿಯಿಂದಲೇ ಕಾರ್ಯಕ್ರಮ ‌ನಡೆಯಲಿದ್ದು, ಉಪವಿಭಾಗಾಧಿಕಾರಿಗಳು ಧ್ವಜಾರೋಹಣ ಮಾಡಬೇಕೆಂದು ಕಂದಾಯ ಸಚಿವ … Continue reading ಅದೇ ಮೈದಾನದಲ್ಲಿ ಗಣರಾಜ್ಯೋತ್ಸವ-ಧ್ವಜಾರೋಹಣ; ಸರ್ಕಾರದ ವತಿಯಿಂದಲೇ ಆಚರಣೆಗೆ ಆದೇಶ