ಭಾರತಕ್ಕೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ : ಪ್ರಧಾನಿ ಮೋದಿ ಅವರೊಂದಿಗೆ ವಿಶೇಷ ಕಾರ್ಯಕ್ರಮ

ನವದೆಹಲಿ: ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಭಾಗವಹಿಸಲಿದ್ದಾರೆ. ಎರಡು ದಿನಗಳ ಭೇಟಿಯ ಭಾಗವಾಗಿ ಮ್ಯಾಕ್ರನ್ ಇಂದು(ಜ.25) ಭಾರತಕ್ಕೆ ಆಗಮಿಸಲಿದ್ದಾರೆ. ಮ್ಯಾಕ್ರನ್ ಗುರುವಾರ ನೇರವಾಗಿ ರಾಜಸ್ಥಾನದ ಜೈಪುರ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಇದನ್ನೂ ಓದಿ:  ‘ಭಾರತದೊಂದಿಗೆ ವಿವಾಧ ನಮಗೇ ಪ್ರಮಾದ’: ಮಾಲ್ಡೀವ್ಸ್ ಅಧ್ಯಕ್ಷ ಮುಯಿಝುಗೆ ಪ್ರತಿಪಕ್ಷಗಳ ಎಚ್ಚರಿಕೆ! ವಿವರಗಳ ಪ್ರಕಾರ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಇದರ ಸಲುವಾಗಿ ಮ್ಯಾಕ್ರನ್ ಗುರುವಾರ ಭಾರತ ತಲುಪಲಿದ್ದಾರೆ. … Continue reading ಭಾರತಕ್ಕೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ : ಪ್ರಧಾನಿ ಮೋದಿ ಅವರೊಂದಿಗೆ ವಿಶೇಷ ಕಾರ್ಯಕ್ರಮ