ಗಣರಾಜ್ಯೋತ್ಸವ: ಮಾಣಿಕ್ ಷಾ ಮೈದಾನದ ಸುತ್ತ ಖಾಕಿ ಕಣ್ಗಾವಲು, 7 ಸಾವಿರ ಸಾರ್ವಜನಿಕರಿಗೆ ಪರೇಡ್ ವೀಕ್ಷಿಸಲು ಅವಕಾಶ

ಬೆಂಗಳೂರು: ಮಾಣಿಕ್ ಷಾ ಮೈದಾನದಲ್ಲಿ 74ನೇ ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ಸಕಲ ಸಿದ್ಧತೆ ನಡೆದಿದ್ದು, ಮೈದಾನದ ಸುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಭದ್ರತೆಗಾಗಿ ಮೈದಾನದ ಮೂಲೆ ಮೂಲೆಯಲ್ಲೂ 100ಕ್ಕೂ ಅಧಿಕ ಸಿಸಿಟಿವಿ ಅಳವಡಿಸಲಾಗಿದೆ. ಗುರುವಾರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೇರವೇರಿಸಲಿದ್ದಾರೆ. ‌ಕಾರ್ಯಕ್ರಮದಲ್ಲಿ 1,520 ಜನ ಭಾಗಿಯಾಗಲು ಅವಕಾಶ ನೀಡಲಾಗಿದ್ದು, 35 ಕಲಾ ತಂಡಗಳು ಪ್ರದರ್ಶನ ನೀಡಲಿವೆ. 7 ಸಾವಿರ ಸಾರ್ವಜನಿಕರಿಗೆ ಪರೇಡ್ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. 2 ಸಾವಿರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. … Continue reading ಗಣರಾಜ್ಯೋತ್ಸವ: ಮಾಣಿಕ್ ಷಾ ಮೈದಾನದ ಸುತ್ತ ಖಾಕಿ ಕಣ್ಗಾವಲು, 7 ಸಾವಿರ ಸಾರ್ವಜನಿಕರಿಗೆ ಪರೇಡ್ ವೀಕ್ಷಿಸಲು ಅವಕಾಶ