ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 74ನೇ ಗಣರಾಜ್ಯೋತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ರಾಜ್ಯಪಾಲರು ಧ್ವಜಾರೋಹಣ ನೇರವೇರಿಸಿದ್ದು, ಸಾವಿರಾರು ಜನರು ಪರೇಡ್ ವೀಕ್ಷಿಸಲು ನೆರೆದಿದ್ದಾರೆ. 2 ಸಾವಿರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದೆ.
ಗಣರಾಜ್ಯೋತ್ಸವ ಹಿನ್ನೆಲೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಪತ್ರ: ನಾಲ್ವರನ್ನ ಬಂಧಿಸಿದ ಪೊಲೀಸರು
ದೆಹಲಿಯ ರಾಜಪಥ್ನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಪರೇಡ್ನಲ್ಲಿ ಅನಾವರಣಗೊಳ್ಳಲಿದೆ ದೇಶದ ಮಿಲಿಟರಿ ಸಾಮರ್ಥ್ಯ