ಸಾರ್ವಜನಿಕ ಪ್ರದರ್ಶನಕ್ಕೆ ಸೂಕ್ತವಲ್ಲ ಎಂದು ಪ್ರಮಾಣೀಕರಿಸಲು ಮನವಿ: ವಿವಾದದ ಸುಳಿಯಲ್ಲಿ ಆದಿಪುರುಷ್​

ನವದೆಹಲಿ: ನಿನ್ನೆ ವಿಶ್ವದಾದ್ಯಂತ ಬಿಡುಗಡೆಯಾಗಿರುವ ಪ್ರಭಾಸ್​ ನಟನೆಯ ಆದಿಪುರುಷ್​ ಸಿನಿಮಾ ವಿವಾದದ ಸುಳಿಗೆ ಸಿಲುಕಿದೆ. ಚಿತ್ರದ ಬಗ್ಗೆ ಪಾಸಿಟಿವ್​ಗಿಂತ ನೆಗಿಟಿವ್​ ಕಾಮೆಂಟ್​ಗಳೇ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಹರಿದಾಡುತ್ತಿವೆ. ಈ ಸಿನಿಮಾ ಸಾರ್ವಜನಿಕ ಪ್ರದರ್ಶನಕ್ಕೆ ಸೂಕ್ತವಲ್ಲ ಎಂದು ಪ್ರಮಾಣೀಕರಿಸುವಂತೆ ಕೋರಿ ಹಿಂದು ಸೇನಾ ಸಂಘಟನೆ ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದೆ.​ ಆದಿಪುರುಷ್​ ಸಿನಿಮಾ ವಿರುದ್ಧ ಹಿಂದು ಸೇನಾ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತ ಅವರು ದೆಹಲಿ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್​)ಯನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ಮನನೊಂದು … Continue reading ಸಾರ್ವಜನಿಕ ಪ್ರದರ್ಶನಕ್ಕೆ ಸೂಕ್ತವಲ್ಲ ಎಂದು ಪ್ರಮಾಣೀಕರಿಸಲು ಮನವಿ: ವಿವಾದದ ಸುಳಿಯಲ್ಲಿ ಆದಿಪುರುಷ್​