ಎಲ್ಲ ಮೀನುಗಾರರಿಗೆ ಸೌಲಭ್ಯ ಕಲ್ಪಿಸಲು ಮನವಿ

manavi

ಸಿದ್ದಾಪುರ: ತಾಲೂಕಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮೀನುಗಾರರ ಸೊಸೈಟಿ ರಚನೆಯಲ್ಲಿ ಮೀನು ಮಾರಾಟ ಉದ್ಯೋಗವನ್ನು ಮಾಡುತ್ತಿರುವ ಎಲ್ಲ ಸಮುದಾಯದವರಿಗೆ ಅವಕಾಶ ಕಲ್ಪಿಸಬೇಕು ಎಂದು ಮೀನು ಮಾರಾಟಗಾರರ ವಿಶ್ವಸ್ಥ ಮಂಡಳಿ ವತಿಯಿಂದ ತಹಸೀಲ್ದಾರ್ ಎಂ.ಆರ್. ಕುಲಕರ್ಣಿ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಪಪಂ ಮಳಿಗೆಯಲ್ಲಿ ಹಲವಾರು ವರ್ಷಗಳಿಂದ ಮೀನು ಮಾರಾಟ ಮಾಡುತ್ತಿದ್ದು, ಮೀನುಗಾರಿಕೆಯನ್ನೇ ಅಲವಂಬಿಸಿ ಎಲ್ಲ ಸಮುದಾಯದ ಜನರು ಜೀವನ ನಡೆಸುತ್ತಿದ್ದೇವೆ. ಈಗ ತಾಲೂಕಿನಲ್ಲಿ ಮೀನುಗಾರಿಕೆ ಸೊಸೈಟಿಯನ್ನು ಪ್ರಾರಂಭಿಸುತ್ತಿರುವುದು ಸಂತಸದ ಸಂಗತಿ. ಆದರೆ, ಮೀನುಗಾರಿಯನ್ನು ನಂಬಿ ಉದ್ಯೋಗ ಮಾಡುವ ಎಲ್ಲ ಸಮುದಾಯದ ಜನರಿಗೆ ಸರ್ಕಾರದ ಸೌಲಭ್ಯ ಸಿಗಬೇಕು ಹಾಗೂ ಆಡಳಿತ ಮಂಡಳಿ ರಚನೆ ಸಂದರ್ಭದಲ್ಲಿ ನಮ್ಮನ್ನು ಪರಿಗಣಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸುನೀಲ ಎಂ. ಫರ್ನಾಂಢೀಸ್, ಬಾಪು ಬುಡನ್ ಸಾಬ್, ಮಹೇಶ ಮಹಾಲೆ, ಗಂಗಾಧರ ಚಲವಾದಿ, ಹೇಮಗರಿ, ಶರೀಫ, ಅಬ್ಜಲ್, ರಾಮ ನಾಯ್ಕ, ಮೀರಾ ಮೇಸ್ತ, ಅಂತೋನ್ ಫರ್ನಾಂಡಿಸ್, ವಿನಾಯಕ, ಬಾಷಾ ಇತರರಿದ್ದರು.

Share This Article

ಕೆಟ್ಟ ಕೊಲೆಸ್ಟ್ರಾಲ್​ ಅನ್ನು ನ್ಯಾಚುರಲ್​ ಆಗಿ ಕಡಿಮೆ ಮಾಡಬೇಕಾ? ಕೇವಲ ಈ ಬದಲಾವಣೆ ಮಾಡಿ ಸಾಕು! Bad cholesterol

Bad cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು.…

ಈ 3 ರಾಶಿಯಲ್ಲಿ ಜನಿಸಿದವರನ್ನು ಶಾಂತಿಯ ಪ್ರತಿರೂಪ ಎಂದು ಹೇಳಲಾಗುತ್ತೆ! ನೀವು ಯಾವ ರಾಶಿಯವರು? Zodiac Signs

Zodiac Signs: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ ಜನಿಸುತ್ತಾನೆ…

Summer Tips: ಬೇಸಿಗೆಯಲ್ಲಿ ಕೆಟ್ಟ ಬೆವರು ವಾಸನೆಯಿಂದ ತೊಂದರೆ ಅನುಭವಿಸುತ್ತಿದ್ದೀರಾ? ಈ ಸಮಸ್ಯೆಗೆ ಮನೆಯಲ್ಲೇ ಇದೆ ಪರಿಹಾರ

Summer Tips: ಬೇಸಿಗೆಯಲ್ಲಿ ಬೆವರು ವಾಸನೆಯನ್ನು ತಪ್ಪಿಸಲು, ನೀವು ಪ್ರತಿದಿನ ಸ್ನಾನ ಮಾಡುವುದು ಮತ್ತು ನಿಯಮಿತವಾಗಿ…