ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ರದ್ದು! ಇದು ಹೈಕೋರ್ಟ್​ ಆದೇಶ

ಬೆಂಗಳೂರು: ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅ.8ರಂದು ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಹಾಸನ, ಅರಸಿಕೇರೆ, ಕೊಪ್ಪಳ, ಶಿಡ್ಲಘಟ್ಟ, ಹರಿಹರ ನಗರಸಭೆ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪುರಸಭೆ, ಕೊಡಗು ಜಿಲ್ಲೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸೇರಿ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಗುರುವಾರ ಮಾನ್ಯ ಮಾಡಿರುವ ನ್ಯಾಯಮೂರ್ತಿ ಆರ್. … Continue reading ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ರದ್ದು! ಇದು ಹೈಕೋರ್ಟ್​ ಆದೇಶ