ಬಡವರ ಮೀಸಲು ಸಂವಿಧಾನಬದ್ಧ: ಶಿಕ್ಷಣ, ಉದ್ಯೋಗದಲ್ಲಿ ಶೇ.10 ಮೀಸಲಾತಿಗೆ ಸುಪ್ರೀಂ ಕೋರ್ಟ್ ಸಮ್ಮತಿ

ನವದೆಹಲಿ: ಮೇಲ್ವರ್ಗದ ಬಡವರಿಗೆ (ಎಕನಾಮಿಕಲಿ ವೀಕರ್ ಸೆಕ್ಷನ್- ಇಡಬ್ಲು್ಯಎಸ್) ಮೀಸಲಾತಿ ಕಲ್ಪಿಸುವ ಉದ್ದೇಶದಿಂದ 2021ರಲ್ಲಿ ಸಂವಿಧಾನದ 103ನೇ ತಿದ್ದುಪಡಿ ತಂದಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್​ನ ಸಾಂವಿಧಾನಿಕ ಪೀಠ ಸೋಮವಾರ ವಜಾಗೊಳಿಸಿದೆ. ಈ ಮೂಲಕ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ನೀಡಬೇಕೆಂಬ ಕೇಂದ್ರ ಸರ್ಕಾರದ ನೀತಿಯನ್ನು ಬೆಂಬಲಿಸುವ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ನ್ಯಾಯಪೀಠದಲ್ಲಿದ್ದ ನ್ಯಾ.ಜೆ.ಬಿ. ಪರ್ದಿವಾಲಾ, ನ್ಯಾ.ಬೇಲಾ ತ್ರಿವೇದಿ, ನ್ಯಾ.ದಿನೇಶ್ ಮಹೇಶ್ವರಿ ಮೀಸಲಾತಿ ತಿದ್ದುಪಡಿ ಪರ ನಿಲುವನ್ನು ಪ್ರಕಟಿಸಿದರೆ, ಸಿಜೆಐ ಯು.ಯು. ಲಲಿತ್ ಮತ್ತು ನ್ಯಾ. ರವೀಂದ್ರ … Continue reading ಬಡವರ ಮೀಸಲು ಸಂವಿಧಾನಬದ್ಧ: ಶಿಕ್ಷಣ, ಉದ್ಯೋಗದಲ್ಲಿ ಶೇ.10 ಮೀಸಲಾತಿಗೆ ಸುಪ್ರೀಂ ಕೋರ್ಟ್ ಸಮ್ಮತಿ