More

    ಕುಂದಾಪುರ ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ಪ್ರಕಟ

    ಕುಂದಾಪುರ: ತಾಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿ ಪ್ರಕ್ರಿಯೆ ಗುರುವಾರ ಕೋಟೇಶ್ವರ ಯುವ ಮೆರಿಡಿಯನ್ ಸಭಾಂಗಣದಲ್ಲಿ ನಡೆಯಿತು.

    ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಪ ವಿಭಾಗಾಧಿಕಾರಿ ಕೆ. ರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೇಶವ ಶೆಟ್ಟಿಗಾರ್, ಜಿಲ್ಲಾ ತಂತ್ರಾಂಶ ಇಲಾಖೆ ತಂತ್ರಜ್ಞ ಮಂಜುನಾಥ್, ತಹಸೀಲ್ದಾರ್ ಆನಂದಪ್ಪ ಎಚ್.ನಾಯಕ್, ರವಿ ಶಿರಸ್ತೇದಾರ, ಕುಂದಾಪುರ ಚುನಾವಣೆ ಇಲಾಖೆಯ ರಾಘವೇಂದ್ರ ಹೆಬ್ಬರ್ ಇದ್ದರು.
    ಜಿಲ್ಲಾಧಿಕಾರಿ ಜಿ. ಜಗದೀಶ್ 45 ಗ್ರಾಮಗಳ ಮೀಸಲಾತಿ ಪಟ್ಟಿ ಪ್ರಕಟಿಸಿದರು. ತಾಲೂಕಿನ 43 ಗ್ರಾಮ ಪಂಚಾಯಿತಿಗೆ ಚುನಾವಣೆ ನಡೆದಿತ್ತು. ಗಂಗೊಳ್ಳಿ ಹಾಗೂ ಹೊಸಾಡು ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯದಿದ್ದರೂ ಮುಂದೆ ನಡೆಯುವ ಚುನಾವಣೆ ದೃಷ್ಟಿಯಲ್ಲಿ ಮೀಸಲಾತಿ ನಿಗದಿಗೊಳಿಸಲಾಗಿದೆ.

    ಆಲೂರು : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ-ಹಿಂದುಳಿದ ವರ್ಗ-ಬ.
    ಕೆರಾಡಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಬ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ-ಸಾಮಾನ್ಯ.
    ಚಿತ್ತೂರು : ಅಧ್ಯಕ್ಷ ಸ್ಥಾನ-ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ-ಸಾಮಾನ್ಯ.
    ವಂಡ್ಸೆ : ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ.
    ಹಕ್ಲಾಡಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ – ಅ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಬ (ಮಹಿಳೆ).
    ತ್ರಾಸಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ ಎ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ .
    ಗುಜ್ಜಾಡಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ .
    ಹೆಮ್ಮಾಡಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ .
    ತಲ್ಲೂರು : ಅಧ್ಯಕ್ಷ ಸ್ಥಾನ – ಅನುಸೂಚಿತ ಪಂಗಡ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ .
    ಹಟ್ಟಿಯಂಗಡಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ .
    ಕರ್ಕುಂಜೆ : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ .
    ಆಜ್ರಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ .
    ಹೊಸಂಗಡಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ .
    ಸಿದ್ದಾಪುರ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ .
    ಶಂಕರನಾರಾಯಣ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ .
    ಅಂಪಾರು : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ .
    ಕಾವ್ರಾಡಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) .
    ಬಳ್ಕೂರು : ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ .
    ಬಸ್ರೂರು : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ .
    ಆನಗಳ್ಳಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ.
    ಹಂಗಳೂರು : ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) .
    ಕೋಣಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ .
    ಕೋಟೇಶ್ವರ : ಅಧ್ಯಕ್ಷ ಸ್ಥಾನ-ಹಿಂದುಳಿದ ವರ್ಗ- ಅ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ .
    ಬೀಜಾಡಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ .
    ಕುಂಭಾಶಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಬ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ .
    ತೆಕ್ಕಟ್ಟೆ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ .
    ಬೇಳೂರು : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ .
    ಕೆದೂರು : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ .
    ಕಾಳಾವರ : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ .
    ಹೊಂಬಾಡಿ – ಮಂಡಾಡಿ: ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ.
    ಮೊಳಹಳ್ಳಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ .
    ಹಾರ್ದಳ್ಳಿ- ಮಂಡಳ್ಳಿ: ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ .
    33 ಹಾಲಾಡಿ : ಅಧ್ಯಕ್ಷ ಸ್ಥಾನ – ಅನುಸೂಚಿತ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ .
    ಹೆಂಗವಳ್ಳಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಅನುಸೂಚಿತ ಜಾತಿ .
    ಅಮಾಸೆಬೈಲು : ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಬ(ಮಹಿಳೆ) .
    ಇಡೂರು -ಕುಂಜ್ಞಾಡಿ: ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) .
    ಹೊಸಾಡು : ಅಧ್ಯಕ್ಷ ಸ್ಥಾನ – ಅನುಸೂಚಿತ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ.
    ಕಟಬೇಲ್ತೂರು : ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ).
    ಗುಲ್ವಾಡಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಬ ಹಾಗೂ ಉಪಾಧ್ಯಕ್ಷ ಸ್ಥಾನ – ಅನುಸೂಚಿತ ಜಾತಿ ಮಹಿಳೆ .
    ಯಡಮೊಗೆ : ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಅನುಸೂಚಿತ ಪಂಗಡ ಮಹಿಳೆ .
    74 ಉಳ್ಳೂರು : ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) .
    ಕಂದಾವರ : ಅಧ್ಯಕ್ಷ – ಅನುಸೂಚಿತ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ).
    ಗೋಪಾಡಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ ಅ.
    ಕೊರ್ಗಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಅನುಸೂಚಿತ ಜಾತಿ ಮಹಿಳೆ.
    ಗಂಗೊಳ್ಳಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ವರ್ಗಕ್ಕೆ ಮೀಸಲಿರಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts