ಸೆಪ್ಟೆಂಬರ್ 2024ರೊಳಗೆ ಜಮ್ಮು ಕಾಶ್ಮೀರದಲ್ಲಿ ಎಲೆಕ್ಷನ್‌ ನಡೆಸಿ: ಸುಪ್ರೀಂ ಕೋರ್ಟ್

ನವದೆಹಲಿ: ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು 2024 ಸೆಪ್ಟೆಂಬರ್ 30ರ ಮೊದಲು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನೇತೃತ್ವದ ಸಂವಿಧಾನ ಪೀಠ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019 ನಿರ್ಧಾರದ ಸಿಂಧುತ್ವವನ್ನು ಎತ್ತಿಹಿಡಿದಿದೆ. ಜಮ್ಮು ಮತ್ತು … Continue reading ಸೆಪ್ಟೆಂಬರ್ 2024ರೊಳಗೆ ಜಮ್ಮು ಕಾಶ್ಮೀರದಲ್ಲಿ ಎಲೆಕ್ಷನ್‌ ನಡೆಸಿ: ಸುಪ್ರೀಂ ಕೋರ್ಟ್