More

    ಮೇ 9ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ: ಫಲಿತಾಂಶ ವೀಕ್ಷಿಸಲು ಇಲ್ಲಿದೆ ಮಾಹಿತಿ

    ಬೆಂಗಳೂರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾ.25ರಿಂದ ಏ.6ರವರೆಗೆ ನಡೆಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶನ್ನು ಮೇ 9ರಂದು ಪ್ರಕಟಿಸಲಿದೆ.

    ಗುರುವಾರ ಬೆಳಗ್ಗೆ 10.30ಕ್ಕೆ ಮಂಡಳಿ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಬಳಿಕ ಮಂಡಳಿ ವೆಬ್‌ಸೈಟ್ http://karresults.nic.in ನಲ್ಲಿ ಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

    8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕಳೆದ ವರ್ಷ ಶೇ.83.89 ಲಿತಾಂಶ ಪ್ರಕಟವಾಗಿತ್ತು. ಈ ಬಾರಿ ಶೇಕಡಾವಾರು ಎಷ್ಟು ಫಲಿತಾಂಶ ಬರಲಿದೆ ಎಂಬುದನ್ನು ಕಾಯ್ದು ನೋಡಬೇಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts