Lakhimpur Kheri Case: ತನಿಖೆಗೆ ಹಿರಿಯ ಐಪಿಎಸ್​ ಅಧಿಕಾರಿಗಳ ಎಸ್​​ಐಟಿ; ನಿವೃತ್ತ ನ್ಯಾಯಮೂರ್ತಿ ಆರ್​.ಕೆ.ಜೈನ್​ ಮೇಲ್ವಿಚಾರಣೆ

ನವದೆಹಲಿ: ನಾಲ್ವರು ರೈತರು ಸೇರಿದಂತೆ ಎಂಟು ಜನರು ಮೃತಪಟ್ಟಿದ್ದ ಉತ್ತರಪ್ರದೇಶದ ಲಖೀಂಪುರ್​ ಖೇರಿ ಪ್ರಕರಣದ ತನಿಖೆಯ ಮೇಲ್ವಿಚಾರಣೆ ನಡೆಸಲು ಪಂಜಾಬ್​ ಮತ್ತು ಹರಿಯಾಣ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ರಾಕೇಶ್​ ಕುಮಾರ್ ಜೈನ್​ ಅವರನ್ನು ಸುಪ್ರೀಂ ಕೋರ್ಟ್​ ನೇಮಿಸಿದೆ. ಜೊತೆಗೆ, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್​ಐಟಿ)ವನ್ನು ಪುನರ್​​ರಚಿಸಿರುವ ನ್ಯಾಯಾಲಯ, ಮೂವರು ಹಿರಿಯ ಐಪಿಎಸ್​ ಅಧಿಕಾರಿಗಳನ್ನು ಎಸ್​ಐಟಿ ಸದಸ್ಯರನ್ನಾಗಿ ನೇಮಿಸಿದೆ. ಅಕ್ಟೋಬರ್ 3 ರಂದು ಲಖೀಂಪುರ್​ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರದ ಗೃಹ ಖಾತೆಯ ರಾಜ್ಯ … Continue reading Lakhimpur Kheri Case: ತನಿಖೆಗೆ ಹಿರಿಯ ಐಪಿಎಸ್​ ಅಧಿಕಾರಿಗಳ ಎಸ್​​ಐಟಿ; ನಿವೃತ್ತ ನ್ಯಾಯಮೂರ್ತಿ ಆರ್​.ಕೆ.ಜೈನ್​ ಮೇಲ್ವಿಚಾರಣೆ