Friday, 16th November 2018  

Vijayavani

Breaking News

ಟ್ರ್ಯಾಕ್ಟರ್‌ ಮಗುಚಿ ನಿವೃತ್ತ ಐಎಎಸ್‌ ಅಧಿಕಾರಿ ಸಾವು

Thursday, 12.07.2018, 4:19 PM       No Comments

ಮಂಡ್ಯ: ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಟ್ರ್ಯಾಕ್ಟರ್‌ ಮಗುಚಿ ನಿವೃತ್ತ ಐಎಎಸ್‌ ಅಧಿಕಾರಿ ಮೃತಪಟ್ಟಿದ್ದಾರೆ.

ಪಾಂಡವಪುರ ತಾಲೂಕು ಬ್ಯಾಡರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ನಿವೃತ್ತ ಐಎಎಸ್ ಅಧಿಕಾರಿ ನಾಗರಾಜು ಮೃತಪಟ್ಟಿದ್ದಾರೆ.

ರಾಯಚೂರು ಜಿಲ್ಲಾಧಿಕಾರಿ ಆಗಿದ್ದ ಮಂಡ್ಯ ತಾಲೂಕು ಸಿದ್ದಯ್ಯನಕೊಪ್ಪಲು ಗ್ರಾಮದ ನಾಗರಾಜು, ತಮ್ಮ ಫಾರಂ ಹೌಸ್‌ನಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್‌ ಪಲ್ಟಿಯಾಗಿ ನಾಗರಾಜು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top