ಮೇ 8ರವರೆಗೆ ರೇವಣ್ಣ ಎಸ್​ಐಟಿ ಕಸ್ಟಡಿಗೆ: ಜಡ್ಜ್​ ಕಟ್ಟಿಮನಿ ಆದೇಶ

ಬೆಂಗಳೂರು: ಶಾಸಕ ಎಚ್​.ಡಿ.ರೇವಣ್ಣ ಅವರನ್ನು ಮೇ 8ರವರೆಗೆ ನಾಲ್ಕು ದಿನಗಳ ಕಾಲ ಎಸ್​ಐಟಿ ಕಸ್ಟಡಿಗೆ ನೀಡಿ ಜಡ್ಜ್​ ಆದೇಶ ನೀಡಿದ್ದಾರೆ. ಮಹಿಳೆಯ ಅಪಹರಣ ಪ್ರಕಾರಣದಲ್ಲಿ ಶಾಸಕ ಹಾಗೂ ಮಾಜಿ ಸಚಿವ ಎಚ್​.ಡಿ.ರೇವಣ್ಣ ಅವರನ್ನು ಎಸ್​ಐಟಿ ಕಸ್ಟಡಿಗೆ ನೀಡಿ ಜಡ್ಜ್​ ರವೀಂದ್ರ ಕಟ್ಟಿಮನಿ ಅವರು ಆದೇಶ ನೀಡಿದ್ದಾರೆ. ವೈದ್ಯಕೀಯ ತಪಾಸಣೆ ನಡೆಸಿದ ನಂತರ ಭಾನುವಾರ ಸಂಜೆ ಎಸ್​ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ ಜಡ್ಜ್​ ನಿವಾಸಕ್ಕೆ ಕರೆದೊಯ್ದಿದ್ದರು. ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸಲಾಗುತ್ತಿದೆ … Continue reading ಮೇ 8ರವರೆಗೆ ರೇವಣ್ಣ ಎಸ್​ಐಟಿ ಕಸ್ಟಡಿಗೆ: ಜಡ್ಜ್​ ಕಟ್ಟಿಮನಿ ಆದೇಶ