ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ; ಸೋನಿಯಾ, ರಾಹುಲ್, ಖರ್ಗೆ ಭಾಗಿ

ತೆಲಂಗಾಣ : ತೆಲಂಗಾಣ ಸಿಎಂ ಆಗಿ ಕಾಂಗ್ರೆಸ್ ನಾಯಕ ಅನುಮುಲ ರೇವಂತ್ ರೆಡ್ಡಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಇವರೊಂದಿಗೆ ಒಟ್ಟು 11 ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದೆ. ತೆಲಂಗಾಣ ರಾಜ್ಯಪಾಲ ತಮಿಳಿಸೈ ಸುಂದರರಾಜನ್ ಅವರು ರೇವಂತ್ ರೆಡ್ಡಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.  ಸಮಾರಂಭದಲ್ಲಿ ಸೋನಿಯಾ ಗಾಂಧಿ, ರಾಹುಲ್, ಪ್ರಿಯಾಂಕಾ ಸೇರಿದಂತೆ ಎಲ್ಲ ಹಿರಿಯ ಕಾಂಗ್ರೆಸ್ ನಾಯಕರು ಅಲ್ಲಿ … Continue reading ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ; ಸೋನಿಯಾ, ರಾಹುಲ್, ಖರ್ಗೆ ಭಾಗಿ