ಮರು ಪರಿಷ್ಕೃತ ಪಠ್ಯ ರೆಡಿ, ವೆಬ್​ಸೈಟ್​ನಲ್ಲಿ ಸಾಫ್ಟ್ ಕಾಪಿ: ಮುದ್ರಣದ ಕಾರ್ಯ ಪ್ರಗತಿ, 3 ವಾರದ ಬಳಿಕ ಶಾಲೆಗಳಿಗೆ ರವಾನೆ

ಬೆಂಗಳೂರು: ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದ್ದ ಶಾಲಾ ಪಠ್ಯಪುಸ್ತಕವನ್ನು ಮರು ಪರಿಷ್ಕರಿಸಿರುವ ಕರ್ನಾಟಕ ಪಠ್ಯಪುಸ್ತಕ ಸಂಘವು ಪರಿಷ್ಕೃತ (ತಿದ್ದೋಲೆ) ಪ್ರತಿಯನ್ನು (www.ktbs.kar.nic.in) ವೆಬ್​ಸೈಟ್​ನಲ್ಲಿ ಬಿಡುಗಡೆ ಮಾಡಿದೆ. ಪರಿಷ್ಕೃತ ಪ್ರತಿಯನ್ನು ಶಾಲಾ ಮುಖ್ಯಸ್ಥರು ಡೌನ್​ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಬೋಧಿಸಬಹುದಾಗಿದೆ. ಮುದ್ರಣದ ಕಾರ್ಯ ಪ್ರಗತಿಯಲ್ಲಿದ್ದು, 3 ವಾರಗಳಲ್ಲಿ ಮುದ್ರಣ ಕಾರ್ಯ ಪೂರ್ಣಗೊಳ್ಳಲಿದ್ದು ಆ ಬಳಿಕ ರಾಜ್ಯದ ಎಲ್ಲ ಶಾಲೆಗಳಿಗೆ ಪೂರೈಕೆ ಮಾಡಲಾಗುವುದು ಎಂದು ಸಂಘದ ವ್ಯವಸ್ಥಾಪಕ ನಿರ್ದೇಶಕ ಎಂ.ಪಿ ಮಾದೇಗೌಡ ವಿಜಯವಾಣಿಗೆ ತಿಳಿಸಿದ್ದಾರೆ. ಒಟ್ಟಾರೆ ಪಠ್ಯಪುಸ್ತಕ ಮುದ್ರಣಕ್ಕೆ ಕರ್ನಾಟಕ ಪಠ್ಯಪುಸ್ತಕ … Continue reading ಮರು ಪರಿಷ್ಕೃತ ಪಠ್ಯ ರೆಡಿ, ವೆಬ್​ಸೈಟ್​ನಲ್ಲಿ ಸಾಫ್ಟ್ ಕಾಪಿ: ಮುದ್ರಣದ ಕಾರ್ಯ ಪ್ರಗತಿ, 3 ವಾರದ ಬಳಿಕ ಶಾಲೆಗಳಿಗೆ ರವಾನೆ