ಬಿ.ಎಸ್ಸಿ ನರ್ಸಿಂಗ್ ಪರೀಕ್ಷೆ ಮುಗಿದ 24 ಗಂಟೆಗಳಲ್ಲೇ ಫಲಿತಾಂಶ; ಪಾಸಾದವರಿಗಿಂತ ಫೇಲಾದವರೇ ಹೆಚ್ಚು

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ(ಆರ್‌ಜಿಯುಎಚ್‌ಎಸ್) ಬಿ.ಎಸ್ಸಿ ನರ್ಸಿಂಗ್ ಪರೀಕ್ಷೆ ಮುಗಿದ 24 ಗಂಟೆಗಳಲ್ಲೇ ಲಿತಾಂಶ ಪ್ರಕಟಿಸಿದೆ. ಆದರೆ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಫಲಿತಾಂಶದ ಬೇಸರ ತಂದಿದೆ. ಏಕೆಂದರೆ, ಬಹುತೇಕ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಇದರಿಂದ ವಿದ್ಯಾರ್ಥಿಗಳು ರಾಜೀವ್ ಗಾಂಧಿ ವಿವಿಯ ಮೌಲ್ಯಮಾಪನದ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಉತ್ತಮವಾಗಿ ಪರೀಕ್ಷೆ ಬರೆದಿದ್ದ ಸಾಕಷ್ಟು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಇದಕ್ಕೆ ವಿವಿಯೇ ಕಾರಣ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. 1 ಮತ್ತು 3ನೇ ವರ್ಷದ ಬಿ.ಎಸ್ಸಿ.ನರ್ಸಿಂಗ್ ಥಿಯರಿ ಪರೀಕ್ಷೆಗಳನ್ನು ಫೆ.8ರಿಂದ 22ರವರೆಗೆ ನಡೆಸಲಾಗಿತ್ತು. … Continue reading ಬಿ.ಎಸ್ಸಿ ನರ್ಸಿಂಗ್ ಪರೀಕ್ಷೆ ಮುಗಿದ 24 ಗಂಟೆಗಳಲ್ಲೇ ಫಲಿತಾಂಶ; ಪಾಸಾದವರಿಗಿಂತ ಫೇಲಾದವರೇ ಹೆಚ್ಚು