ರಾಷ್ಟ್ರಗೀತೆಗೆ ಸ್ಪೆಷಲ್ ಟ್ಯೂನ್ ಟಚ್ ಕೊಟ್ಟ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್

ಬೆಂಗಳೂರು: ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದಿರುವ ಸಂಗೀತ ನಿರ್ದೇಶಕ ಮತ್ತು ಪರಿಸರವಾದಿ ರಿಕ್ಕಿ ಕೇಜ್. ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಟ್ಟಿದ್ದಾರೆ. ಸ್ವಾತಂತ್ರ್ಯ ದಿನಕ್ಕೂ ಮುನ್ನ ದಿನ ಅಂದರೆ ಆಗಸ್ಟ್14ರಂದು ಈ ವಿಶೆಷ ವೀಡಿಯೋ ಬಿಡುಗಡೆ ಮಾಡಲಾಗಿದೆ. ವಿಶೇಷ ಅಂದರೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ ಅಂದರೆ ಲಂಡನ್ ಅಬ್ಬೆ ರೋಡ್ ಸ್ಟುಡಿಯೋಸ್​ನಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಕೇವಲ 3 ಗಂಟೆ ಸಮಯದಲ್ಲಿಯೇ, 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಸಹಯೋಗದಲ್ಲಿ ಜನಗಣಮನ ಸಿದ್ಧವಾಗಿದೆ. … Continue reading ರಾಷ್ಟ್ರಗೀತೆಗೆ ಸ್ಪೆಷಲ್ ಟ್ಯೂನ್ ಟಚ್ ಕೊಟ್ಟ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್