ಮೂರನೇ ಬಾರಿಗೆ ಗ್ರ್ಯಾಮಿ ಅವಾರ್ಡ್​ ಗೆದ್ದ ಬೆಂಗಳೂರು ಮೂಲದ ರಿಕ್ಕಿ ಕೇಜ್

ಬೆಂಗಳೂರು: ಲಾಸ್ ಏಂಜಲೀಸ್​ನಲ್ಲಿ ನಡೆದ 65ನೇ ಗ್ರ್ಯಾಮಿ ಅವಾರ್ಡ್​ನಲ್ಲಿ ಬೆಂಗಳೂರು ಮೂಲದ ಸಂಗೀತ ಸಂಯೋಜಕ ರಿಕ್ಕಿ ಕೇಜ್ (Ricky Kej) ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ರಿಕ್ಕಿ ಕೇಜ್ ಮೂರನೇ ಬಾರಿಗೆ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡಿದ್ದು, ಇದೀಗ ಎಲ್ಲಡೆಯಿಂದ ಅವರಿಗೆ ಶುಭಾಶಯಗಳು ಬರುತ್ತಿವೆ. ಕಳೆದ ವರ್ಷದ ನವೆಂಬರ್​ನಲ್ಲಿ ರಿಕ್ಕಿ ಕೇಜ್ ಅವರ ಡಿವೈನ್ ಟೈಡ್ಸ್ ಒಂಭತ್ತು-ಹಾಡುಗಳ ಆಲ್ಬಂ ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶಿತಗೊಂಡಿತ್ತು. ಈ ವೇಳೆ ಸಂತಸ ಹಂಚಿಕೊಂಡಿದ್ದ ರಿಕ್ಕಿ ಕೇಜ್, ಮೂರನೇ ಬಾರಿಯೂ ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವುದಕ್ಕೆ ರೋಮಾಂಚನವಾಗುತ್ತಿದೆ ಎಂದು … Continue reading ಮೂರನೇ ಬಾರಿಗೆ ಗ್ರ್ಯಾಮಿ ಅವಾರ್ಡ್​ ಗೆದ್ದ ಬೆಂಗಳೂರು ಮೂಲದ ರಿಕ್ಕಿ ಕೇಜ್