“ಎಲ್ಲೆಂದರಲ್ಲಿ ಯಾವಾಗ ಬೇಕಿದ್ದರೂ ಪ್ರತಿಭಟನೆ ಮಾಡಲು ಸಾಧ್ಯವಿಲ್ಲ” : ಸುಪ್ರೀಂ ಕೋರ್ಟ್

ನವದೆಹಲಿ: ಪ್ರತಿಭಟನೆಯ ಹಕ್ಕಿದೆ ಅಂದ ಮಾತ್ರಕ್ಕೆ “ಎಲ್ಲೆಂದರಲ್ಲಿ ಯಾವಾಗ ಬೇಕಿದ್ದರೂ ಪ್ರತಿಭಟನೆ ಮಾಡಲು ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಿಟಿಜನ್​ಶಿಪ್​ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆಗಳನ್ನು ಕಾನೂನುಬಾಹಿರ ಎಂದು ಹೇಳಿದ್ದ ತನ್ನ ತೀರ್ಪನ್ನು ಬದಲಿಸಲು ನಿರಾಕರಿಸಿರುವ ಕೋರ್ಟ್, ಈ ಅಭಿಪ್ರಾಯ ವ್ಯಕ್ತಪಡಿಸಿದೆ. ದೆಹಲಿಯ ಶಾಹೀನ್ ಬಾಗ್​ನಲ್ಲಿ 2019 ರಲ್ಲಿ ಮೂರು ತಿಂಗಳ ಕಾಲ ನಡೆದ ಪ್ರತಿಭಟನೆಯನ್ನು ಅಕ್ಟೋಬರ್ 2020 ರಲ್ಲಿ ಸುಪ್ರೀಂ ಕೋರ್ಟ್ ಕಾನೂನುಬಾಹಿರ ಎಂದು ತೀರ್ಪು ನೀಡಿತ್ತು. ಈ ತೀರ್ಪನ್ನು ಪುನರ್​ಪರಿಶೀಲಿಸಲು ಕೋರಿ ಹನ್ನೆರಡು … Continue reading “ಎಲ್ಲೆಂದರಲ್ಲಿ ಯಾವಾಗ ಬೇಕಿದ್ದರೂ ಪ್ರತಿಭಟನೆ ಮಾಡಲು ಸಾಧ್ಯವಿಲ್ಲ” : ಸುಪ್ರೀಂ ಕೋರ್ಟ್