ಅಮೆಜಾನ್​ ಹಿಂದಿಕ್ಕಿ ಬಿಗ್​ ಬಜಾರ್​ ತೆಕ್ಕೆಗೆ ಪಡೆದ ಅಂಬಾನಿ…?

ನವದೆಹಲಿ: ವಿಶ್ವದ ಸಿರಿವಂತರ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿರುವ ರಿಲಯನ್ಸ್​ ಇಂಡಸ್ಟ್ರೀಸ್​ನ ಮುಖ್ಯಸ್ಥ ಮುಖೇಶ್​ ಅಂಬಾನಿ ವಾಣಿಜ್ಯ ಕ್ಷೇತ್ರದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸುವ ಸನಿಹದಲ್ಲಿದ್ದಾರೆ. ಬಿಗ್​ ಬಜಾರ್​ ಸೂಪರ್​ ಮಾರ್ಕೆಟ್​ಅನ್ನು ಸರಣಿಯನ್ನು ರಿಲಯನ್ಸ್​ ಇಂಡಸ್ಟ್ರಿಸ್​ ತೆಕ್ಕೆಗೆ ತೆಗೆದುಕೊಳ್ಳಲಿದ್ದಾರೆ. ಜುಲೈ 15ರೊಳಗಾಗಿ ಈ ಕುರಿತ ಒಪ್ಪಂದ ಏರ್ಪಡಲಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಒಂದೂವರೆ ದಿನದಲ್ಲಿ ಒಂದೂವರೆ ಕೋಟಿ ಜನರು ಫಿದಾ ಆದ್ರು; ಜಗದಗಲ ಬೆಳಗಿದ ಬೆಂಗಳೂರಿನ ಕೀರ್ತಿ ಬಿಗ್​ ಬಜಾರ್​, ಫುಡ್​ ಬಜಾರ್​, ಫ್ಯಾಷನ್​ ಅಟ್​ ಬಿಗ್​ ಬಜಾರ್​, ಇ-ಝೋನ್​ … Continue reading ಅಮೆಜಾನ್​ ಹಿಂದಿಕ್ಕಿ ಬಿಗ್​ ಬಜಾರ್​ ತೆಕ್ಕೆಗೆ ಪಡೆದ ಅಂಬಾನಿ…?