ರಿಂಗ್ ರೋಡ್‌ಗೆ ಶೆಡ್ ಅಡ್ಡಿ

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ ಗಂಗೊಳ್ಳಿ ಮ್ಯಾಂಗನೀಸ್ ರಸ್ತೆ ಸಮೀಪದಿಂದ ದಾಕುಹಿತ್ಲು ತನಕ ಪಂಚಗಂಗಾವಳಿ ನದಿ ತೀರದಲ್ಲಿ ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ರಿಂಗ್ ರೋಡ್ ನಿರ್ಮಾಣ ಕಾರ್ಯ ಮುಕ್ತಾಯ ಹಂತದಲ್ಲಿದ್ದು, ಸುಮಾರು 30 ಮೀಟರ್ ರಿಂಗ್ ರೋಡ್ ನಿರ್ಮಾಣಕ್ಕೆ ನದಿ ತಟದಲ್ಲಿರುವ ಮನೆಯೊಂದರ ಶೆಡ್ ಅಡ್ಡಿಯಾಗಿದೆ. ವಿವಾದದಿಂದ ಕಾಮಗಾರಿ ಸ್ಥಗಿತ ಗಂಗೊಳ್ಳಿಯಲ್ಲಿ ಪಂಚಗಂಗಾವಳಿ ನದಿ ತೀರದಲ್ಲಿ ಸುಮಾರು 1.4 ಕಿ.ಮೀ ಉದ್ದದ ರಿಂಗ್ ರೋಡ್ ನಿರ್ಮಿಸಲು ಸರ್ಕಾರ ಸಣ್ಣ ನೀರಾವರಿ ಇಲಾಖೆ ಮೂಲಕ 8 ಕೋಟಿ … Continue reading ರಿಂಗ್ ರೋಡ್‌ಗೆ ಶೆಡ್ ಅಡ್ಡಿ