24.9 C
Bangalore
Wednesday, December 11, 2019

ಕಣ್ಗಾವಲು ಉಪಗ್ರಹ ರಿಸ್ಯಾಟ್​-2ಬಿಆರ್​​1 ಡಿಸೆಂಬರ್ 11 ರಂದು ಉಡಾವಣೆ

Latest News

ಚಾಲೆಂಜಿಂಗ್​ ಸ್ಟಾರ್​ ತೂಗುದೀಪ ದರ್ಶನ್​ ಅಭಿನಯದ ಚಿತ್ರ ಒಡೆಯ ನಾಳೆ ತೆರೆಗೆ : 300ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಪ್ರದರ್ಶನ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿಯನಯದ ಒಡೆಯ ಸಿನಿಮಾ ನಾಳೆ (ಡಿ.12ರ ಗುರುವಾರ) ತೆರೆಗೆ ಅಪ್ಪಳಿಸಲಿದೆ. ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಒಡೆಯ ಸಿನಿಮಾ...

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಚೆನ್ನೈ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಡಿಸೆಂಬರ್ 11 ರಂದು ಸಿಂಥೆಟಿಕ್ ಅಪಾರ್ಚರ್ ರೇಡಾರ್​​ನೊಂದಿಗೆ ರಿಸ್ಯಾಟ್​-2ಬಿಆರ್​​1 ಎಂಬ ಕಣ್ಗಾವಲು ಉಪಗ್ರಹವನ್ನು ಕಕ್ಷೆಗೆ ಸೇರಿಸಲಿದೆ.

ರಿಸ್ಯಾಟ್​-2ಬಿಆರ್​​1 ರೇಡಾರ್ ಇಮೇಜಿಂಗ್ ಉಪಗ್ರಹವಾಗಿದ್ದು, 615 ಕೆಜಿ ತೂಕ ಹೊಂದಿದೆ. ಪೋಲಾರ್​ ಸ್ಯಾಟಲೈಟ್​ ಲಾಂಚಿಂಗ್​ ವೆಹಿಕಲ್(ಪಿಎಸ್​ಎಲ್​ವಿ) ರಾಕೆಟ್​​ ಮೂಲಕ ಉಪಗ್ರಹವನ್ನು ಕಕ್ಷೆಗೆ ಸೇರಿಸಲಾಗುತ್ತದೆ. ವಿದೇಶಗಳ ನಾಲ್ಕು ಉಪಗ್ರಹಗಳನ್ನು ಉಚಿತವಾಗಿ ರಿಸ್ಯಾಟ್​​ ಜೊತೆ ನಿಗದಿತ ಕಕ್ಷೆಗೆ ಸೇರಿಸಲಾಗುತ್ತದೆ ಎಂದು ಇಸ್ರೋ ಮಂಗಳವಾರ ತಿಳಿಸಿದೆ.

ರಿಸ್ಯಾಟ್​-2ಬಿಆರ್​​1 ಉಡಾಯಿಸಿದ ನಂತರ ಇದೇ ಸರಣಿಯ ರಿಸ್ಯಾಟ್​-2ಬಿಆರ್​​2 ಅನ್ನು ಕೆಲವೇ ದಿನಗಳ ಅಂತರದಲ್ಲಿ ಅಂತರಿಕ್ಷದಲ್ಲಿ ನೆಲೆಗೊಳಿಸಲಾಗುತ್ತದೆ ಎಂದು ಇಸ್ರೋ ಇದೇ ವೇಳೆ ಹೇಳಿದೆ.

ಭೂಮಿಯ ಮೇಲ್ಮೈ ಅನ್ನು ನಿರಂತರವಾಗಿ ಗಮನಿಸಲು ಕಣ್ಗಾವಲು ಉಪಗ್ರಹಗಳು ಅಗತ್ಯವಾಗಿವೆ. ಹಾಗಾಗಿ ಕಳೆದ ಒಂದು ವರ್ಷದಿಂದ ಕಣ್ಗಾವಲು ಉಪಗ್ರಹಗಳನ್ನು ಉಡಾಯಿಸುವ ಸಿದ್ಧತೆಯಲ್ಲಿ ಇಸ್ರೋ ನಿರತವಾಗಿದೆ. ಮೇ ಮಾಸದಲ್ಲಿ 615 ಕೆಜಿ ತೂಕದ ರಿಸ್ಯಾಟ್​​-2ಬಿ ಕಣ್ಗಾವಲು ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿತ್ತು.-(ಏಜೆನ್ಸೀಸ್)

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...