5 ರಾಜ್ಯಗಳಲ್ಲಿ ಹೆಚ್ಚುತ್ತಿದೆ ಕರೊನಾ ಸೋಂಕು : ಸುರಕ್ಷತಾ ಕ್ರಮಗಳನ್ನು ಪಾಲಿಸಿ ಎಂದ ಕೇಂದ್ರ ಸರ್ಕಾರ

ನವದೆಹಲಿ: ದೇಶದ ಐದು ರಾಜ್ಯಗಳು – ಕೇರಳ, ಮಹಾರಾಷ್ಟ್ರ, ಪಂಜಾಬ್, ಛತ್ತೀಸಗಢ ಮತ್ತು ಮಧ್ಯಪ್ರದೇಶ – ಮತ್ತೆ ನಿತ್ಯ ವರದಿಯಾಗುತ್ತಿರುವ ಹೊಸ ಕರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿವೆ. ನವೆಂಬರ್-ಡಿಸೆಂಬರ್​ನಲ್ಲಿ ಆರಂಭವಾಗಿದ್ದ ಇಳಿಕೆಯ ನಂತರ ಇದೀಗ ಕಳೆದ ಒಂದು ವಾರದಲ್ಲಿ ಈ ರಾಜ್ಯಗಳಲ್ಲಿ ಡೈಲಿ ಕೇಸ್​ಗಳ ಸಂಖ್ಯೆ ಮೇಲ್ಮುಖವಾಗಿದೆ. ಆದ್ದರಿಂದ ಕರೊನಾ ಮತ್ತೆ ಹರಡದಂತೆ ತಡೆಯಲು, ಕರೊನಾ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ. ಮತ್ತೊಂದೆಡೆ, ಕರೊನಾ ಲಸಿಕಾ ಅಭಿಯಾನವನ್ನು ತ್ವರಿತಗತಿಯಲ್ಲಿ ನಡೆಸುವ … Continue reading 5 ರಾಜ್ಯಗಳಲ್ಲಿ ಹೆಚ್ಚುತ್ತಿದೆ ಕರೊನಾ ಸೋಂಕು : ಸುರಕ್ಷತಾ ಕ್ರಮಗಳನ್ನು ಪಾಲಿಸಿ ಎಂದ ಕೇಂದ್ರ ಸರ್ಕಾರ