ರಾಜ್ಯದಲ್ಲಿ ಕೋವಿಡ್​ ಸಕ್ರಿಯ ಪ್ರಕರಣಗಳ ಸಂಖ್ಯೆ 2 ಸಾವಿರಕ್ಕೆ ಏರಿಕೆ; ಲಸಿಕೆ ಪಡೆಯಲು ಜನರ ನಿರಾಸಕ್ತಿ

ಬೆಂಗಳೂರು: ಚುನಾವಣೆ ಕಾವಿನ ನಡುವೆಯೇ ದೇಶಾದ್ಯಂತ ಕೋವಿಡ್ ಪ್ರಕರಣಗಳು ದಿನೇ ದಿನೇ ಏರುತ್ತಿದ್ದು, ಕರ್ನಾಟಕದಲ್ಲೂ ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಸಾವಿರ ತಲುಪಿದೆ. ಸೋಮವಾರ 235 ಹೊಸ ಸೋಂಕು ಪ್ರಕರಣಗಳು ವರದಿಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 1,904 ಆಗಿದೆ. ಭಾನುವಾರ ಈ ಸಂಖ್ಯೆ 2,076 ರಷ್ಟಿತ್ತು. ಸೋಂಕು ಏರಿಕೆ ಹಿನ್ನೆಲೆಯಲ್ಲಿ ಆರೋಗ ಇಲಾಖೆ ದಿನದ ಕೋವಿಡ್ ಪರೀಕ್ಷೆ ಸಂಖ್ಯೆಯನ್ನು 20 ಸಾವಿರಕ್ಕೆ ಹೆಚ್ಚಿಸಿ ಸುತ್ತೋಲೆ ಹೊರಡಿಸಿದೆ. ಆದರೆ ಪರೀಕ್ಷೆ ಸಂಖ್ಯೆ ಹೆಚ್ಚಳವಾಗಿಲ್ಲ. ಆದಾಗಿಯೂ ಸೋಂಕು ಪ್ರಕರಣಗಳ … Continue reading ರಾಜ್ಯದಲ್ಲಿ ಕೋವಿಡ್​ ಸಕ್ರಿಯ ಪ್ರಕರಣಗಳ ಸಂಖ್ಯೆ 2 ಸಾವಿರಕ್ಕೆ ಏರಿಕೆ; ಲಸಿಕೆ ಪಡೆಯಲು ಜನರ ನಿರಾಸಕ್ತಿ