ಚಿನ್ನ-ಬೆಳ್ಳಿ ದರದಲ್ಲಿ ಏರಿಕೆ: ಇಂದಿನ ದರ ಇಲ್ಲಿ ತಿಳಿಯಿರಿ..

gold
Published on

ಬೆಂಗಳೂರು: ಸ್ಥಿರತೆ ಕಾಯ್ದುಕೊಂಡಿದ್ದ ಚಿನ್ನದ ಬೆಲೆ ಇಂದು ಕೊಂಚ ಏರಿಕೆ ಕಂಡಿದೆ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೇಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್‌ ಡಿಟೇಲ್ಸ್‌ ತಿಳಿಯೋಣ...

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,700 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59.670 ರೂ.

ಬೆಳ್ಳಿ ಬೆಲೆ 1 ಕೆಜಿ: 75,500 ರೂ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54,500 ರೂಪಾಯಿ ಇತ್ತು. ಆದರೆ ಇಂದು 54,700 ರೂಪಾಯಿ ಆಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.450 ರೂಪಾಯಿ ಇತ್ತು. ಆದರೆ ಇಂದು 59.670 ರೂಪಾಯಿ ಆಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು: 54,700 ರೂ.

ಮುಂಬೈ: 54,700 ರೂ.

ದೆಹಲಿ: 54,600 ರೂ.

ಕೇರಳ: 54,700 ರೂ.

ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ನಿನ್ನೆಯಷ್ಟೇ ಚಿನ್ನದ ದರದಲ್ಲಿ ಏರಿಕೆ ಕಂಡಿದ್ದ ಬೆಲೆ, ಇಂದು ಮತ್ತೆ ಚಿನ್ನ-ಬೆಳ್ಳಿ ಎರಡರ ದರದಲ್ಲಿಯೂ ಏರಿಕೆ ಕಂಡಿದೆ .

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net