ಕಳೆದ ಒಂದು ವರ್ಷದಲ್ಲಿ ಹಠಾತ್ ಹೃದಯಾಘಾತ, ಅನಾರೋಗ್ಯ ಶೇ. 20 ಹೆಚ್ಚಳ: ಬಾಧಿತರಲ್ಲಿ ಲಸಿಕೆ ಪಡೆದವರ ಪ್ರಮಾಣವೆಷ್ಟು?

ನವದೆಹಲಿ: ಕಳೆದ ಕೆಲವು ತಿಂಗಳುಗಳಿಂದ ಹಠಾತ್ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕವನ್ನು ಮೂಡಿಸಿದೆ. ಇದೇ ವಿಚಾರವಾಗಿ ಸಮೀಕ್ಷೆಯೊಂದು ನಡೆದಿದ್ದು, ಅದರ ಫಲಿತಾಂಶ ಮತ್ತಷ್ಟು ಆತಂಕವನ್ನು ಉಂಟಾಗಿಸಿದೆ. ಲೋಕಲ್​ಸರ್ಕಲ್​ ಎಂಬ ಕಮ್ಯುನಿಟಿ ಸೋಷಿಯಲ್ ಮೀಡಿಯಾ ಪ್ಲ್ಯಾಟ್​ಫಾರ್ಮ್​ ಭಾರತದಲ್ಲಿ ಈ ಸಮೀಕ್ಷೆ ನಡೆಸಿದ್ದು, ಸಮೀಕ್ಷೆಯಲ್ಲಿ ಪಾಲ್ಗೊಂಡವರ ಪೈಕಿ ಶೇ. 51ರಷ್ಟು ಮಂದಿಯ ಆಪ್ತವರ್ಗದಲ್ಲಿನ ಒಬ್ಬರು ಅಥವಾ ಹೆಚ್ಚು ಮಂದಿ ಕಳೆದ 2 ವರ್ಷಗಳಿಂದ ಈಚೆಗೆ ಹೃದಯ, ಬ್ರೇನ್​ಸ್ಟ್ರೋಕ್​, ನರಸಂಬಂಧಿತ ಸಮಸ್ಯೆ, ರಕ್ತ ಹೆಪ್ಪುಗಟ್ಟುವಿಕೆ, ಕ್ಯಾನ್ಸರ್ ಮುಂತಾದ ಸಮಸ್ಯೆಗಳಿಂದ … Continue reading ಕಳೆದ ಒಂದು ವರ್ಷದಲ್ಲಿ ಹಠಾತ್ ಹೃದಯಾಘಾತ, ಅನಾರೋಗ್ಯ ಶೇ. 20 ಹೆಚ್ಚಳ: ಬಾಧಿತರಲ್ಲಿ ಲಸಿಕೆ ಪಡೆದವರ ಪ್ರಮಾಣವೆಷ್ಟು?