ಪುಟಿನ್​ ಹತ್ಯೆ ಯತ್ನದಿಂದ ಭೀಕರ ನೈಸರ್ಗಿಕ ವಿಕೋಪಗಳವರೆಗೆ! 2024ಕ್ಕೆ ಬಾಬಾ ವಂಗಾರ 7 ಭವಿಷ್ಯವಾಣಿಗಳಿವು…

ಸೋಫಿಯಾ: 2023ನೇ ವರ್ಷ ಮುಗಿದು 2024ನೇ ಹೊಸ ವರ್ಷ ಬರುವುದಕ್ಕೆ ಇನ್ನು ಕೆಲವೇ ದಿನಗಳ ಬಾಕಿ ಇವೆ. ಈ ವರ್ಷದ ಅಂತ್ಯ ಸಮೀಪಿಸುತ್ತಿದ್ದಂತೆ ಮುಂದಿನ ವರ್ಷದ ಬಗ್ಗೆ ಬಲ್ಗೇರಿಯನ್​ನ ನಿಗೂಢ ಮಹಿಳೆ, ಅತೀಂದ್ರಿಯ ಭವಿಷ್ಯಗಾರ್ತಿ ಎಂದೇ ಖ್ಯಾತಿ ಪಡೆದಿರುವ ಬಾಬಾ ವಂಗಾ ನುಡಿದಿರುವ ಭವಿಷ್ಯಗಳು ಇದೀಗ ಬಹು ಚರ್ಚಿತವಾಗಿವೆ. ಯಾರೀ ಬಾಬಾ ವಂಗಾ? ಬಲ್ಗೇರಿಯನ್​ನ ನಿಗೂಢ ಮಹಿಳೆ, ಅತೀಂದ್ರಿಯ ಭವಿಷ್ಯಗಾರ್ತಿ ಎಂದೇ ಖ್ಯಾತಿ ಪಡೆದಿರುವ ಬಾಬಾ ವಂಗಾ ಅವರ ಭವಿಷ್ಯವಾಣಿ ಇದಾಗಲೇ ಜಗದ್ವಿಖ್ಯಾತಿ ಪಡೆದಿದೆ. ವರದಿಗಳ ಪ್ರಕಾರ, … Continue reading ಪುಟಿನ್​ ಹತ್ಯೆ ಯತ್ನದಿಂದ ಭೀಕರ ನೈಸರ್ಗಿಕ ವಿಕೋಪಗಳವರೆಗೆ! 2024ಕ್ಕೆ ಬಾಬಾ ವಂಗಾರ 7 ಭವಿಷ್ಯವಾಣಿಗಳಿವು…