ಹುಟ್ಟೂರಿನಲ್ಲಿ ಮತ ಚಲಾಯಿಸಿದ ರಿಷಬ್ ಶೆಟ್ಟಿ; ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ ಫ್ಯಾನ್ಸ್!

ಉಡುಪಿ: ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ಈ ವೇಳೆ ನೆಚ್ಚಿನ ನಟನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಂದಾಗಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತ ಹಾಕುವುದು ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಕೂಡ.. ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಸಮರ್ಥ ಜನಪ್ರತಿನಿಧಿಯ ಆಯ್ಕೆಗಾಗಿ ತಪ್ಪದೇ ಮತ ಚಲಾಯಿಸಿ. I have … Continue reading ಹುಟ್ಟೂರಿನಲ್ಲಿ ಮತ ಚಲಾಯಿಸಿದ ರಿಷಬ್ ಶೆಟ್ಟಿ; ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ ಫ್ಯಾನ್ಸ್!