ನೀವು ನನಗಾಗಿ ಕಾದಿದ್ದೀರಿ, ನಾನು ನಿಮ್ಮ ಭೇಟಿಗಾಗಿ ಕಾಯುತ್ತಿರುತ್ತೇನೆ: ಎಲ್ಲರಿಗೂ ನಿರ್ದೇಶಕ ರಿಷಬ್ ಶೆಟ್ಟಿ ಆಹ್ವಾನ

ಬೆಂಗಳೂರು: ಸ್ಟಾರ್ ನಟ-ನಿರ್ದೇಶಕರ ಭೇಟಿಗಾಗಿ ಅಭಿಮಾನಿಗಳು ಕಾಯುವುದು ಸಹಜ. ತಮ್ಮ ಭೇಟಿಗಾಗಿಯೂ ಹಾಗೆ ಕಾದ ಅಭಿಮಾನಿಗಳಿಗೆ ಇದೀಗ ನಟ-ನಿರ್ದೇಶಕ ರಿಷಬ್ ಶೆಟ್ಟಿ ತಾವು ಕಾಯುತ್ತಿರುವುದಾಗಿ ಹೇಳಿದ್ದಲ್ಲದೆ, ಬಹಿರಂಗ ಆಹ್ವಾನವನ್ನು ಕೂಡ ನೀಡಿದ್ದಾರೆ. ತಮ್ಮ ಜನ್ಮದಿನದ ಸಂದರ್ಭದಲ್ಲಿ ಅವರು ಇಂಥದ್ದೊಂದು ಭೇಟಿಗೆ ವೇದಿಕೆ ಸಿದ್ಧಪಡಿಸಿಕೊಂಡಿದ್ದು, ಆ ಮೂಲಕ ಅಭಿಮಾನಿಗಳ ಜತೆ ಅದ್ಧೂರಿಯಾಗಿ ಜನ್ಮದಿನ ಆಚರಿಸಿಕೊಳ್ಳಲು ಮುಂದಾಗಿದ್ದಾರೆ. ಈ ಕುರಿತು ರಿಷಬ್​ ಶೆಟ್ಟಿಯವರೇ ಖುದ್ದು ವಿಡಿಯೋ ಸಂದೇಶ ಮೂಲಕ ಆಹ್ವಾನ ನೀಡಿದ್ದಾರೆ. ಇದನ್ನೂ ಓದಿ: 40% ಕಮಿಷನ್ ಹಗರಣ ಆರೋಪ ಪ್ರಕರಣ; … Continue reading ನೀವು ನನಗಾಗಿ ಕಾದಿದ್ದೀರಿ, ನಾನು ನಿಮ್ಮ ಭೇಟಿಗಾಗಿ ಕಾಯುತ್ತಿರುತ್ತೇನೆ: ಎಲ್ಲರಿಗೂ ನಿರ್ದೇಶಕ ರಿಷಬ್ ಶೆಟ್ಟಿ ಆಹ್ವಾನ