ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಬಗ್ಗೆ ರಿಷಬ್​ ಶೆಟ್ಟಿ ಬೇಸರ!

ಬೆಂಗಳೂರು: ನಾಳೆಯಿಂದಲೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಆದರೆ ಅದಕ್ಕೂ ಒಂದು ದಿನ ಮೊದಲೇ ನಟ-ನಿರ್ದೇಶಕ-ನಿರ್ಮಾಪಕ ರಿಷಬ್​ ಶೆಟ್ಟಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. ಹೌದು.. ರಿಷಬ್​ ಹೀಗೆ ಬೇಸರಗೊಳ್ಳಲು ಕಾರಣ ಈ ಸಲದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅವರ ನಿರ್ಮಾಣದ ‘ಪೆದ್ರೊ’ ಆಯ್ಕೆ ಆಗದಿರುವುದು. ಆ ಬಗ್ಗೆ ಅವರು ತಮ್ಮ ಬೇಸರವನ್ನು ಅಧಿಕೃತವಾಗಿ ಲಿಖಿತ ರೂಪದಲ್ಲೇ ಹಂಚಿಕೊಂಡಿದ್ದಾರೆ. ರಿಷಬ್​ ಶೆಟ್ಟಿ ಫಿಲ್ಮ್ಸ್​ ಎಂಬ ತಮ್ಮ ನಿರ್ಮಾಣ ಸಂಸ್ಥೆಯ ಅಧಿಕೃತ ಲೆಟರ್ ಹೆಡ್ ಮೂಲಕ ತಮ್ಮ … Continue reading ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಬಗ್ಗೆ ರಿಷಬ್​ ಶೆಟ್ಟಿ ಬೇಸರ!